ದೇಶಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!
ಅಯೋಧ್ಯೆ ಭೂ ವಿವಾದ ಪ್ರಕರಣದ ವಿಚಾರಣೆ ಮುಕ್ತಾಯವಾದ ಬೆನ್ನಲ್ಲೇ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ನಿನ್ನೆಯಷ್ಟೇ ಸುನ್ನಿ ವಕ್ಫ್ ಬೋರ್ಡ್ ತನ್ನ ಅರ್ಜಿ ಹಿಂಪಡೆಯುವ ಕುರಿತು ಹೇಳಿಕೆ ನೀಡಿತ್ತು. ಆದರೆ ಇದಕ್ಕೆ ಮುಸ್ಲಿಂ ಅರ್ಜಿದಾರರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.