Sunrisers Hyderabad, Mumbai Indians

IPL 2025 ಪ್ಲೇ-ಆಫ್: GTಗೆ ಸೋಲು; ಟಾಪ್-2ರಲ್ಲಿ MI, RCB ಗೆ ಅವಕಾಶ!
ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ಅವರ ನಿವ್ವಳ ರನ್ ರೇಟ್ ಗಣನೀಯ ಹೊಡೆತಕ್ಕೆ ಕಾರಣವಾಗಲಿದ್ದು, ಪಾಯಿಂಟ್ ಟೇಬಲ್ ನಲ್ಲಿ ಈಗಿರುವ ಸ್ಥಾನ ಕಳೆದುಕೊಳ್ಳಲಿದ್ದು, ಟಾಪ್-2ರಲ್ಲಿ MI,RCBಗೆ ಅವಕಾಶ ಇರಲಿದೆ.

IPL 2025: KKR ವಿರುದ್ಧ SRH ಗೆ ಭರ್ಜರಿ 110 ರನ್ ಜಯ!
ದೆಹಲಿಯಲ್ಲಿ ನಡೆದ ಐಪಿಎಲ್ 2025 ಟೂರ್ನಿಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 110 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

IPL 2025: 'virtual quarterfinal'; MI vs DC ಪಂದ್ಯವನ್ನು ಮುಂಬೈನಿಂದ ಬೇರೆಡೆಗೆ ಸ್ಥಳಾಂತರಿಸಿ ಎಂದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ
ಅಕ್ಯೂವೆದರ್ ಪ್ರಕಾರ, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಸಮಯದಲ್ಲಿ ಮುಂಬೈನಲ್ಲಿ ಮಳೆಯಾಗುವ ಸಾಧ್ಯತೆ ಶೇ 90ರಷ್ಟಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

IPL 2025: MI vs DC ಪಂದ್ಯ ಮಳೆಯಿಂದ ರದ್ದಾದರೆ ಏನಾಗುತ್ತದೆ? ಪ್ಲೇಆಫ್ ಪ್ರವೇಶ ಯಾರಿಗೆ?
ಮುಂದಿನ ನಾಲ್ಕು ದಿನಗಳವರೆಗೆ ಮುಂಬೈನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಯೂವೆದರ್ ಪ್ರಕಾರ, ನಗರದಲ್ಲಿ ಮಳೆಯಾಗುವ ಸಾಧ್ಯತೆ ಶೇ 80 ರಷ್ಟು ಇದ್ದು, ಒಟ್ಟು 1.5 ಗಂಟೆಗಳ ಮಳೆಯಾಗುವ ನಿರೀಕ್ಷೆಯಿದೆ.
IPL 2025: ಪ್ಲೇಆಫ್ ಸ್ಥಾನಕ್ಕಾಗಿ ಪೈಪೋಟಿ ತೀವ್ರ; ಗೆಲ್ಲಲೇಬೇಕಾದ ಅನಿವಾರ್ಯದಲ್ಲಿ Mumbai Indians, Delhi Capitals
ಪ್ಲೇಆಫ್‌ನಲ್ಲಿ ನಾಲ್ಕನೇ ಮತ್ತು ಅಂತಿಮ ಸ್ಥಾನಕ್ಕಾಗಿ ಉಭಯ ತಂಡಗಳು ಸೆಣಸುತ್ತಿವೆ.

IPL 2025: ಪ್ಲೇಆಫ್ ಮೇಲೆ ಮುಂಬೈ ಇಂಡಿಯನ್ಸ್ ಕಣ್ಣು; ಮೂವರು ಆಟಗಾರರನ್ನು ಕರೆತಂದ MI
ಇಂಗ್ಲೆಂಡ್ ವಿಕೆಟ್ ಕೀಪರ್-ಬ್ಯಾಟರ್ ವಿಲ್ ಜಾಕ್ಸ್ ಅವರ ಬದಲಿಗೆ ಐಪಿಎಲ್ 2025ರ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದ ಬೈರ್ಸ್ಟೋವ್ ಅವರನ್ನು ಮುಂಬೈ ತಂಡ ಇದೀಗ 5.25 ಕೋಟಿ ರೂಪಾಯಿಗಳಿಗೆ ಕರೆತಂದಿದೆ.

IPL 2025: ಈ ಎರಡು ತಂಡಗಳಿಗೆ ಇನ್ನೊಂದು ಪಂದ್ಯ ಗೆದ್ದರೂ ಪ್ಲೇಆಫ್ ಸ್ಥಾನ ಫಿಕ್ಸ್!
2025ನೇ ಆವೃತ್ತಿಯಲ್ಲಿ ಟ್ರೋಫಿಯ ಕನಸು ಏಳು ತಂಡಗಳಿಗೆ ಇನ್ನೂ ಜೀವಂತವಾಗಿದೆ. ಇದೀಗ ಪ್ಲೇಆಫ್ ತಲುಪಲು ಯಾವ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು ಎನ್ನುವ ಕುರಿತು ಮಾಹಿತಿ ಇಲ್ಲಿದೆ.

IPL 2025: ಮಳೆಯಿಂದ 2 ಸಲ ಪಂದ್ಯ ನಿಂತರೂ, ಕೊನೆಯ ಎಸೆತದಲ್ಲಿ Mumbai Indians ವಿರುದ್ಧ ಗೆದ್ದ GT!
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ನ 56ನೇ ಪಂದ್ಯ ಇಂದು ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಪ್ಲೇಆಫ್‌ಗೆ ಪ್ರವೇಶಿಸುವ ಪ್ರಬಲ ಸ್ಪರ್ಧಿಗಳಲ್ಲಿ ಒಂದಾಗಿರುವ ಈ ಎರಡೂ ತಂಡಗಳ ನಡುವಿನ ಪಂದ್ಯವು ತುಂಬಾ ರೋಚಕವಾಗಿತ್ತು.

IPl 2025: ಕನ್ನಡಿಗ ಸ್ಮರಣ್ ರವಿಚಂದ್ರನ್ ಬದಲಿಗೆ ತಂಡಕ್ಕೆ ಹರ್ಷ್ ದುಬೆ ಕರೆತಂದ ಸನ್‌ರೈಸರ್ಸ್ ಹೈದರಾಬಾದ್!
ಐಪಿಎಲ್ 2025ರ ಆವೃತ್ತಿಗೂ ಮುನ್ನ ದುಬೆ ರಾಜಸ್ಥಾನ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್‌ನಲ್ಲಿ ಟ್ರಯಲ್ಸ್‌ನ ಭಾಗವಾಗಿದ್ದರು.

