Sunrisers Hyderabad, Mumbai Indians

IPL 2025: ತಮ್ಮದೇ ವಿಕೆಟ್ ಕಿತ್ತ RCB ಯಶ್ ದಯಾಳ್ಗೆ ರೋಹಿತ್ ಶರ್ಮಾ ವಿಶೇಷ ಉಡುಗೊರೆ!
ಮುಂಬೈ ತಂಡ ಆರ್ಸಿಬಿ ವಿರುದ್ಧ ಸೋಲು ಕಂಡಿದ್ದರಿಂದ ಅಸಮಾಧಾನಗೊಂಡಿದ್ದರೂ ರೋಹಿತ್ ಶರ್ಮಾ, ತಮ್ಮದೇ ವಿಕೆಟ್ ಕಿತ್ತ ಯಶ್ ದಯಾಳ್ ಅವರಿಗೆ ಅಮೂಲ್ಯ ಉಡುಗೊರೆಯೊಂದನ್ನು ನೀಡುವ ಮೂಲಕ ಯುವ ಆಟಗಾರನನ್ನು ಹುರಿದುಂಬಿಸಿದ್ದಾರೆ.

IPL 2025: ವಾಂಖೆಡೆ ಕೋಟೆಗೆ RCB ಲಗ್ಗೆ; 'ಗೆಲ್ಲುವುದು ಒಬ್ಬ ಪಾಂಡ್ಯ ಮಾತ್ರ' ಎಂದ ಕೃನಾಲ್ ಪಾಂಡ್ಯ
ಟೀಂ ಇಂಡಿಯಾದ ಆಟಗಾರ ಮತ್ತು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಸೋದರ ಕೃನಾಲ್ ಪಾಂಡ್ಯ. ಪಂದ್ಯಕ್ಕೂ ಮುನ್ನ ಸಹೋದರರ ಸವಾಲ್ ಎಂದೇ ಬಿಂಬಿಸಲಾಗಿತ್ತು.
IPL 2025: ಪಂದ್ಯ ಶ್ರೇಷ್ಠ ಪ್ರಶಸ್ತಿ 'ಅವರಿಗೇ' ಸೇರಬೇಕು, ನನಗಲ್ಲ; ಅಭಿಮಾನಿಗಳ ಮನಗೆದ್ದ RCB ನಾಯಕ ರಜತ್ ಪಾಟಿದಾರ್
ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ ತಂಡವು 17 ವರ್ಷಗಳ ನಂತರ ಚೆಪಾಕ್ನಲ್ಲಿ ಐದು ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವನ್ನು ಸೋಲಿಸುವ ಮೂಲಕ ದಾಖಲೆ ಬರೆದಿತ್ತು.

IPL 2025: ಮುಂಬೈ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ!
ಆರ್ಸಿಬಿ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಇನಿಂಗ್ಸ್ನಲ್ಲಿ 17 ರನ್ ಗಳಿಸುವ ಮೂಲಕ ಈ ಐತಿಹಾಸಿಕ ದಾಖಲೆ ಬರೆದರು.

IPL 2025: ಯಶ್ ದಯಾಳ್ ಬೌಲಿಂಗ್ಗೆ ರೋಹಿತ್ ಶರ್ಮಾ ಕ್ಲೀನ್ ಬೌಲ್ಡ್; ಹಿಟ್ ಮ್ಯಾನ್ ಇದ್ರೂ, ಇಲ್ಲದಿದ್ರೂ ವ್ಯತ್ಯಾಸ ಆಗಲ್ಲ ಎಂದ ಫ್ಯಾನ್ಸ್!
ಗಾಯದಿಂದಾಗಿ ಹಿಂದಿನ ಪಂದ್ಯದಿಂದ ಹೊರಗುಳಿದಿದ್ದ ರೋಹಿತ್, ಈ ಪಂದ್ಯಕ್ಕೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದಿದ್ದರು.

IPL 2025: 10 ವರ್ಷಗಳ ಬಳಿಕ ವಾಂಖೆಡೆಯಲ್ಲಿ RCB ಕೇಕೆ; MI ವಿರುದ್ಧ ಗೆಲುವಿನ ನಂತರ ರಜತ್ ಪಾಟಿದಾರ್ಗೆ ದಂಡ!
ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಸಂಭ್ರಮದಲ್ಲಿರುವಾಗಲೇ ಆರ್ಸಿಬಿ ನಾಯಕ ರಜತ್ ಪಾಟೀದಾರ್ ಅವರಿಗೆ ಬಿಸಿಸಿಐ ಶಾಕ್ ನೀಡಿದ್ದು, ದಂಡ ವಿಧಿಸಿದೆ.

IPL 2025: 4,4,6,6,4,4,4,6,6 RCB ನಾಯಕನ ಆರ್ಭಟಕ್ಕೆ ಬೆಚ್ಚಿಬಿದ್ದ ಹಾರ್ದಿಕ್ ಪಾಂಡ್ಯ ಪಡೆ, Video!
ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 32 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು ಐದು ಬೌಂಡರಿ ಸೇರಿದಂತೆ 64 ರನ್ ಪೇರಿಸಿದರು.

IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ ಜಸ್ಪ್ರೀತ್ ಬೂಮ್ರಾ, RCB ವಿರುದ್ಧ ಕಣಕ್ಕೆ
ಜಸ್ಪ್ರೀತ್ ಬೂಮ್ರಾ ಕಂಬ್ಯಾಕ್ ಬಗ್ಗೆ ಅಭಿಮಾನಿಗಳು ಮತ್ತು ವಿಶ್ಲೇಷಕರು ತೀವ್ರ ಉತ್ಸುಕರಾಗಿದ್ದಾರೆ.

ಹಾರ್ದಿಕ್ ಪಾಂಡ್ಯ ಸಾಲು ಸಾಲು ಎಡವಟ್ಟು: ಆಕಾಶ್ ಅಂಬಾನಿಗೂ ಡೋಂಟ್ ಕೇರ್...! ಹಾರ್ದಿಕ್ ಮುನಿಸಿಗೆ ಕಾರಣವೇನು? Video
ಲಕ್ನೋ ಪರ ಆವೇಶ್ ಖಾನ್ ಕೊನೆಯ ಓವರ್ ಎಸೆದರು. ಆ ಓವರ್ನ ಮೊದಲ ಎಸೆತದಲ್ಲೇ ಹಾರ್ದಿಕ್ ಭರ್ಜರಿ ಸಿಕ್ಸರ್ ಬಾರಿಸಿದರು. ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಮುಂಬೈ ಇಂಡಿಯನ್ಸ್ ಪಾಳಯಲ್ಲಿ ಖುಷಿ ಹೆಚ್ಚಾಯಿತು.

