Sunrisers Hyderabad, Mumbai Indians

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 40 ರನ್ ಗಳ ಭರ್ಜರಿ ಗೆಲುವು
ಐಪಿಎಲ್ 2019ನೇ ಸಾಲಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟೆಲ್ಸ್ ವಿರುದ್ಧ 40 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್ ಗೆ ಪಂಜಾಬ್ ವಿರುದ್ಧ 3 ವಿಕೆಟ್ ಗಳ ರೋಚಕ ಜಯ
ತೀವ್ರ ಕುತೂಹಲ ಕೆರಳಿಸಿದ್ದ ಕಿಂಗ್ಸೆ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಯ ಎಸೆತದಲ್ಲಿ ಗೆಲುವಿನ ರನ್ ಗಳಿಸಿ 3 ವಿಕೆಟ್ ರೋಚಕ ಗೆಲುವು ಸಾಧಿಸಿದೆ.

ಐಪಿಎಲ್ 2019; ಹೈದರಾಬಾದ್ ವಿರುದ್ಧ ಮುಂಬೈಗೆ 40 ರನ್ ಗಳ ಭರ್ಜರಿ ಜಯ
ತವರು ಕ್ರೀಡಾಂಗಣದಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರಿ ಮುಖಭಂಗವಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 40 ರನ್ ಗಳ ಹೀನಾಯ ಸೋಲು ಕಂಡಿದೆ.

ಐಪಿಎಲ್ 2019: ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು
ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ಐದು ವಿಕೆಟ್ ಗಳ ಭರ್ಜರಿ ಗೆಲುವು...

ದೆಹಲಿಗೆ ಸೋಲು: ಫಿರೋಜ್ ಶಾ ಕೋಟ್ಲಾ ಪಿಚ್ ಬಗ್ಗೆ ಕಿಡಿಕಾರಿದ ರಿಕಿ ಪಾಂಟಿಂಗ್!
ಫಿರೋಜ್ ಶಾ ಕೋಟ್ಲಾ ಪಿಚ್ ಅತ್ಯಂತ ಕಳಪೆಯಿಂದ ಕೂಡಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ತರಬೇತುದಾರ ರಿಕಿ ಪಾಂಟಿಂಗ್ ಪಿಚ್ ಕ್ಯೂರೆಟರ್ ವಿರುದ್ಧ ಕಿಡಿಕಾರಿದ್ದಾರೆ.

ಧೋನಿ ಪಡೆ ಗೆಲುವಿನ ಓಟಕ್ಕೆ ಬ್ರೇಕ್; ಚೆನ್ನೈ ವಿರುದ್ಧ ಮುಂಬೈಗೆ 37 ರನ್ ಗಳ ಗೆಲುವು
ಐಪಿಎಲ್ ಟಿ-20 ಪಂದ್ಯಾಳಿಯಲ್ಲಿ ಸತತ ಗೆಲುವು ಸಾಧಿಸುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 37 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ...

ಹಿರಿಯ ಅಭಿಮಾನಿಯನ್ನು ಮೈದಾನದಲ್ಲೇ ಭೇಟಿಯಾದ ಧೋನಿ: ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರ
ಮುಂಬೈ ವಿರುದ್ಧ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸೋತಿರಬಹುದು ಆದರೆ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಾತ್ರ ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದಿದ್ದಾರೆ.

ಬಲಿಷ್ಠ ಆಟಗಾರರಿದ್ದರೂ ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಹ್ಯಾಟ್ರಿಕ್ ಸೋಲು ಕಂಡಿದೆ.

ಆರ್‌ಸಿಬಿ ವಿರುದ್ಧ ವಿಶೇಷ ದಾಖಲೆ ಬರೆದ ಬೈರ್ಸ್ಟೋವ್-ಡೇವಿಡ್ ವಾರ್ನರ್, ಯಾವುದು ಆ ದಾಖಲೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಗ್ರಹಗತಿ ಕೆಟ್ಟಂತೆ ಕಾಣುತ್ತಿದೆ. ಹೌದು ಆರ್‌ಸಿಬಿ ವಿರುದ್ಧ ಎದುರಾಳಿ ತಂಡದ ಆಟಗಾರರು ಭರ್ಜರಿ ಪ್ರದರ್ಶನ...

