Sunrisers Hyderabad, Mumbai Indians

ಬ್ರೈಸ್ಟೋವ್, ವಾರ್ನರ್ ಭರ್ಜರಿ ಶತಕ; ಆರ್‌ಸಿಬಿಗೆ 232 ರನ್ ಬೃಹತ್ ಟಾರ್ಗೆಟ್!
ಐಪಿಎಲ್ ಪಂದ್ಯಾವಳಿಯಲ್ಲಿ ಬ್ರೈಸ್ಟೋವ್ ಮತ್ತು ಡೇವಿಡ್ ವಾರ್ನರ್ ಭರ್ಜರಿ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 231 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಐಪಿಎಲ್ 2019: ಸಂಜು ಶತಕ ವ್ಯರ್ಥ, ರಾಜಸ್ಥಾನ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್ ಗೆಲುವು
ಜಸ್ಥಾನ್ ರಾಯಲ್ಸ್ (ಆರ್‌ಆರ್) ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2019 ಆವೃತ್ತಿಯ ಪಂದ್ಯದಲ್ಲಿ ರಾಜಸ್ಥಾನದ ಸಂಜು ಸ್ಯಾಮ್ಸನ್ ಚೊಚ್ಚಲ....

ಮುಂಬೈ ಇಂಡಿಯನ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಗೆ 8 ವಿಕೆಟ್ ಗಳ ಭರ್ಜರಿ ಗೆಲುವು
ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಹಾಗೂ ಕ್ರಿಸ್ ಗೇಲ್ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್....

'ಗೆಲುವು ಕಸಿದ ನೋಬಾಲ್': ಅಂಪೈರ್ ಗಳ ಮಹಾ ಎಡವಟ್ಟಿಗೆ ಆರ್ ಸಿಬಿ ಅಭಿಮಾನಿಗಳ ರೌದ್ರಾವತಾರ!
ಗೆದ್ದೇ ಬಿಟ್ಟುವು ಎಂದು ಭಾವಿಸಿದ್ದ ಪಂದ್ಯದಲ್ಲಿ ಅಂಪೈರ್ ಗಳ ಮಹಾ ಎಡವಟ್ಟಿನಿಂದಾಗಿ ಆರ್ ಸಿಬಿ ಸೋಲು ಕಂಡಿದ್ದು, ಇದೀಗ ಆನ್ ಫೀಲ್ಡ್ ಅಂಪೈರ್ ಗಳ ವಿರುದ್ಧ ಆರ್ ಸಿಬಿ ಅಭಿಮಾನಿಗಳು ತಮ್ಮ ರೌದ್ರಾವತಾರ ಪ್ರದರ್ಶಿಸಿದ್ದಾರೆ.

ಇದೇನು ಕ್ಲಬ್ ಕ್ರಿಕೆಟ್ ಅಲ್ಲ: ಅಂಪೈರ್ ನೋಬಾಲ್ ಎಡವಟ್ಟಿಗೆ ಕೊಹ್ಲಿ ಆಕ್ರೋಶ
ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ ಲಸಿತ್ ಮಲಿಂಗಾ ಎಸೆದ ಅಂತಿಮ ಎಸೆತ ನೋಬಾಲ್ ಆಗಿದ್ದರೂ ಅಂಪೈರ್ ಗಳ ಎಡವಟ್ಟಿನಿಂದ ಆರ್ ಸಿಬಿ ಸೋಲುವಂತಾಗಿತ್ತು. ಇದೀಗ ಅಂಪೈರ್ ಗಳ ವಿರುದ್ಧ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಕಿಡಿಕಾರಿದ್ದು, ಇದೇನು ಕ್ಲಬ್ ಕ್ರಿಕೆಟ್ ಅಲ್ಲ ಹೇಳಿದ್ದಾರೆ.

ಕೊಹ್ಲಿ ಐಪಿಎಲ್‌ನಲ್ಲಿ 5 ಸಾವಿರ ರನ್ ದಾಖಲೆ, ಆರ್‌ಸಿಬಿ ವಿರುದ್ಧ ಮುಂಬೈಗೆ 6 ರನ್ ಗಳ ರೋಚಕ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 6 ರನ್ ಗಳ ರೋಚಕ ಜಯ ಸಾಧಿಸಿದೆ.

ಕ್ರಿಕೆಟ್ ನ ಹಿತದೃಷ್ಟಿಯಿಂದ ಇಂತಹ ಪ್ರಮಾದಗಳು ಒಳ್ಳೆಯದಲ್ಲ: ರೋಹಿತ್ ಶರ್ಮಾ
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಲಸಿತ್ ಮಲಿಂಗಾ ಎಸೆದ ಅಂತಿಮ ಎಸೆತ ನೋ ಬಾಲ್ ಆಗಿದ್ದು ಅದನ್ನು ಗುರುತಿಸದ ಅಂಪೈರ್ ಗಳ ಕಾರ್ಯ ಇದೀಗ ವ್ಯಾಪಕ ಟೀಕೆಗೆ ಕಾರಣವಾಗಿದೆ.
ಆರ್‌ಸಿಬಿ ವಿರುದ್ಧ ಗೆಲುವಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್‌ಗೆ ಶಾಕ್!
ಐಪಿಎಲ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ವಿರುದ್ಧ ಗೆಲುವು ಸಾಧಿಸಿದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಗೆ ಆಘಾತವೊಂದು ಎದುರಾಗಿದ್ದು ತಂಡದ ಸ್ಟಾರ್ ವೇಗಿಯೊಬ್ಬರು ತಂಡದಿಂದ ಹೊರಬಿದ್ದಿದ್ದಾರೆ.

ಐಪಿಎಲ್ 2019: ಮುಂಬೈ ವಿರುದ್ಧ ಟಾಸ್ ಗೆದ್ದ ಕೊಹ್ಲಿ ಪಡೆ ಫಿಲ್ಡಿಂಗ್ ಆಯ್ಕೆ
ಇಂಡಿಯನ್ ಪ್ರೀಮಿಯರ್ ಲೀಗ್ - ಐಪಿಎಲ್ 2019ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೀಲ್ಡಿಂಗ್ ಆಯ್ದುಕೊಂಡಿದೆ.

