Sunrisers Hyderabad, Mumbai Indians

ಐಪಿಎಲ್‌ನಲ್ಲಿ ಗರಿಷ್ಠ ರನ್ ಬಾರಿಸಿದ್ದರು ಆರೆಂಜ್ ಕ್ಯಾಪ್ ಧರಿಸಲ್ಲ ಎಂದ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ಗರಿಷ್ಠ ರನ್ ಬಾರಿಸಿದ್ದರು ಆರೆಂಜ್ ಕ್ಯಾಪ್ ಧರಿಸಲ್ಲ ಎಂದು ಹೇಳಿದ್ದಾರೆ...

ಡಿಆರ್‌ಎಸ್‌ನಲ್ಲಿ ಹಾರ್ದಿಕ್ ಪಾಂಡ್ಯ ನಾಟೌಟ್ ತೀರ್ಪು; ವಿರಾಟ್ ಕೊಹ್ಲಿ ದಿಗ್ಬ್ರಾಂತಿ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಅಂಪೈರ್ ಮೇಲ್ಮನವಿ ಪರಾಮರ್ಶೆ(ಡಿಆರ್‌ಎಸ್) ಅನ್ನು ಅಳವಡಿಸಿಕೊಂಡಿದ್ದು...

ಐಪಿಎಲ್ 2018: ಕೋಲ್ಕತಾ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 5 ವಿಕೆಟ್ ಗಳ ಭರ್ಜರಿ ಜಯ
ದಿನೇಶ್ ಕಾರ್ತಿಕ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ ತವರಿನಲ್ಲೇ ಮುಖಭಂಗ ಅನುಭವಿಸಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಸೂಪರ್‌ಮ್ಯಾನ್ ಪಾಂಡ್ಯ: ಬೌಂಡರಿ ಗೆರೆಯಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಕ್ಯಾಚ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಡೆಲ್ಲಿ ಡೇರ್ ಡೇವಿಲ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತ ಕ್ಯಾಚ್ ಒಂದನ್ನು ಹಿಡಿದಿದ್ದಾರೆ.

ಐಪಿಎಲ್ 2018: ಮುಂಬೈ ವಿರುದ್ಧ ಡೆಲ್ಲಿ ಡೇರ್ ಡೆವಿಲ್ಸ್ ಗೆ 7 ವಿಕೆಟ್ ಭರ್ಜರಿ ಜಯ
ಐಪಿಎಲ್ 2018ರ ಟೂರ್ನಿಯಲ್ಲಿ ಪ್ರಬಲ ತಂಡವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ವಿರುದ್ಧ 7 ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿದೆ..

ಐಪಿಎಲ್ 2018: ಮುಂಬೈ ವಿರುದ್ಧ ಹೈದರಾಬಾದ್ ಗೆ ಒಂದು ವಿಕೆಟ್ ಜಯ
11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ.

ಶಿಖರ್ ಧವನ್ ಆಕರ್ಷಕ ಅರ್ಧ ಶತಕ, ರಾಜಸ್ಥಾನ ವಿರುದ್ಧ ಹೈದರಾಬಾದ್‌ಗೆ 9 ವಿಕೆಟ್ ಜಯ
ಹನ್ನೊಂದನೇ ಆವ್ತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್...

ಬ್ರಾವೋ ಜವಾಬ್ದಾರಿ ತೆಗೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ: ಧೋನಿ
ಡ್ವೇನ್ ಬ್ರಾವೋ ಬಿರುಸಿನ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಗಳಿಸಿತ್ತು. ಬ್ರಾವೋ ಆಟದ ಬಗ್ಗೆ ಸಿಎಸ್ ಕೆ ನಾಯಕ ಮಹೇಂದ್ರ ಸಿಂಗ್

2018ರ ಐಪಿಎಲ್ ಉದ್ಘಾಟನ ಪಂದ್ಯ: ಸಿಎಸ್‌ಕೆ ವಿರುದ್ಧ ಟಾಸ್ ಸೋತ ಮುಂಬೈ ಬ್ಯಾಟಿಂಗ್
2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್...

