Sunrisers Hyderabad

ಐಪಿಎಲ್ 2023: ರಾಜಸ್ಥಾನ ವಿರುದ್ಧದ ಪಂದ್ಯ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸನ್ ರೈಸರ್ಸ್ ಹೈದ್ರಾಬಾದ್
ಹೈದ್ರಾಬಾದ್ ನಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದ್ರಾಬಾದ್, ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

IPL Auction 2023: ಇಂಗ್ಲೆಂಡ್ ಕ್ರಿಕೆಟಿಗ ಹ್ಯಾರಿ ಬ್ರೂಕ್ ಗೆ 13.25 ರೂ. ಕೋಟಿ, 8.25 ಕೋಟಿಗೆ ಮಾಯಾಂಕ್ ಸೇಲ್!
ಐಪಿಎಲ್ ಮಿನಿ ಹರಾಜಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇಂಗ್ಲೆಂಡ್‌ನ ಸ್ಮೋಕಿ ಕ್ರಿಕೆಟರ್ ಹ್ಯಾರಿ ಬ್ರೂಕ್ ಅವರನ್ನು ಬರೋಬ್ಬರಿ 13.25 ಕೋಟಿ ರೂಪಾಯಿಗೆ ಖರೀದಿಸಿದ್ದರೆ, ಮಾಯಾಂಕ್ ಅಗರವಾಲ್ ಗೆ 8.25 ಕೋಟಿ ನೀಡಿದೆ.

ಐಪಿಎಲ್ 2022: ಸನ್ ರೈಸರ್ಸ್ ಹೈದರಬಾದ್ ಗೆ ಕೋಚ್ ಆಗಿ ಬ್ರಿಯಾನ್ ಲಾರಾ ಆಯ್ಕೆ
ಮಾಜಿ ಐಪಿಎಲ್ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ತಮ್ಮ ಹೊಸ ಕೋಚಿಂಗ್ ಸಿಬ್ಬಂದಿಯನ್ನು 2022ರ ಆವೃತ್ತಿಗೆ ಕ್ರಿಕೇಟ್ ದಂತಕಥೆ ಬ್ರಿಯಾನ್ ಲಾರಾ ಮತ್ತು ಡೇಲ್ ಸ್ಟೇನ್ ಸೇರಿದಂತೆ ನಾಲ್ಕು ಮಂದಿಯ ಹೆಸರುಗಳನ್ನ ಬಹಿರಂಗಪಡಿಸಿದೆ.

ಐಪಿಎಲ್ 2021: ಹೈದ್ರಾಬಾದ್ ವಿರುದ್ಧ 42 ರನ್ ಗಳಿಂದ ಗೆದ್ದ ಮುಂಬೈ, ಪ್ಲೇ-ಆಫ್ ಕನಸು ಭಗ್ನ
ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 42 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದರೂ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತ ಪ್ರವೇಶಿಸುವಲ್ಲಿ ವಿಫಲವಾಗಿದೆ.

ಐಪಿಎಲ್ 2021: ಆರ್ ಸಿಬಿ ವಿರುದ್ಧ ಸನ್ ರೈಸರ್ಸ್ ಹೈದ್ರಾಬಾದ್ ಗೆ ನಾಲ್ಕು ರನ್ ಗಳ ರೋಚಕ ಜಯ
ಸಂಘಟಿತ ಆಟದ ಪ್ರದರ್ಶನ ನೀಡಿದ ಸನ್ ರೈಸರ್ಸ್ ಹೈದರಾಬಾದ್ 4 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 14ನೇ ಆವೃತ್ತಿಯ ಐಪಿಎಲ್ 52ನೇ ಪಂದ್ಯದಲ್ಲಿ ಮಣಿಸಿತು.

ಐಪಿಎಲ್ 2021: ಸನ್ ರೈಸರ್ಸ್ ವಿರುದ್ಧ ಕೆಕೆಆರ್ ಗೆ ಆರು ವಿಕೆಟ್ ಭರ್ಜರಿ ಜಯ, ಪ್ಲೇ ಆಫ್ ಕನಸು ಜೀವಂತ
ಸಂಘಟಿತ ಆಟದ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಭಾನುವಾರ ನಡೆದ 14ನೇ ಆವೃತ್ತಿ ಐಪಿಎಲ್ ನ 49ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ.

ಐಪಿಎಲ್ ಗೆ ಕೊರೋನಾ ಕಾಟ: ಹೈದರಾಬಾದ್ ತಂಡದ ಆಟಗಾರನಿಗೆ ಕೋವಿಡ್ ಸೋಂಕು ದೃಢ!
ಕೊರೋನಾ ಎರಡನೇ ಅಲೆಯಿಂದಾಗಿ ಭಾರತದಲ್ಲಿ ನಡೆಯುತ್ತಿದ್ದ ಐಪಿಎಲ್ ಟೂರ್ನಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಿ ಇದೀಗ ದುಬೈನಲ್ಲಿ ನಡೆಸಲಾಗುತ್ತದೆ. ಆದರೆ ದುಬೈನಲ್ಲೂ ಐಪಿಎಲ್ ಗೆ ಕೊರೋನಾ ಕಾಟ ಶುರುವಾಗಿದೆ.

ಐಪಿಎಲ್: ಬಟ್ಲರ್ ಚೊಚ್ಚಲ ಟಿ20 ಶತಕ, ಹೈದರಾಬಾದ್ ವಿರುದ್ಧ ರಾಜಸ್ಥಾನಕ್ಕೆ 55 ರನ್ ಗೆಲುವು
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಚೊಚ್ಚಲ ಟಿ 20 ಶತಕಮತ್ತು ಮುಸ್ತಾಫಿಜುರ್ ರಹಮಾನ್ ಮತ್ತು ಕ್ರಿಸ್ ಮೋರಿಸ್ ಅವರ ಮೂರು ವಿಕೆಟ್ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ (ಆರ್ ಆರ್) ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧ 55 ರನ್‌ಗಳ ಗೆಲುವು ಸಾಧಿಸಿತು.

ಐಪಿಎಲ್ 2021: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 9 ವಿಕೆಟ್ ಜಯ
ಐಪಿಎಲ್ 2021 ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 9 ವಿಕೆಟ್ ಗಳ ಜಯ ದಾಖಲಿಸಿದೆ.

