Sunrisers Hyderabad

ಚೆನ್ನೈನ ಅಪೋಲೊ ಆಸ್ಪತ್ರೆಗೆ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ದಾಖಲು!
ಸನ್ ರೈಸರ್ಸ್ ಹೈದರಾಬಾದ್ ಬೌಲಿಂಗ್ ಕೋಚ್ ಮುತ್ತಯ್ಯ ಮುರಳೀಧರನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐಪಿಎಲ್ 2021: ಸತತ ಎರಡನೇ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 13 ರನ್ ಗಳಿಂದ ಗೆಲುವು ದಾಖಲಿಸಿದೆ.

ಐಪಿಎಲ್ 2021: ಟಾಸ್ ಸೋತ ಆರ್ ಸಿಬಿ ಬ್ಯಾಟಿಂಗ್, ಇಲ್ಲಿದೆ ಲೈವ್ ಸ್ಕೋರ್!
2021ರ ಐಪಿಎಲ್ 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬ್ಯಾಟಿಂಗ್ ಮಾಡುತ್ತಿದೆ.

ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ ಸೋತು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ ಆರ್ ಸಿಬಿ
ಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ಆರು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು.

ಐಪಿಎಲ್ 2020: 10 ವಿಕೆಟ್ ಗಳಿಂದ ಗೆಲುವು ಸಾಧಿಸಿ ಪ್ಲೇ ಆಫ್ ಗೆ ಎಂಟ್ರಿಯಾದ ಸನ್ ರೈಸರ್ಸ್
ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 56 ನೇ ಐಪಿಎಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ಮುಂಬೈ ಇಂಡಿಯನ್ಸ್ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿದ ಹೈದರಾಬಾದ್ ಸನ್ ರೈಸರ್ಸ್ ಪ್ಲೇ ಆಫ್ ಗೆ ಸಾಗಿದೆ.

ಐಪಿಎಲ್-2020: ಹೈದರಾಬಾದ್ ಗೆ ಮರ್ಮಾಘಾತ; ಪ್ರಮುಖ ಆಟಗಾರ ವಿಜಯ್ ಶಂಕರ್ ಟೂರ್ನಿಯಿಂದಲೇ ಔಟ್
ಐಪಿಎಲ್ 2020 ಟೂರ್ನಿ ನಿರ್ಣಾಯಕ ಹಂತ ತಲುಪುತ್ತಿರುವಂತೆಯೇ ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಮರ್ಮಾಘಾತ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ ವಿಜಯ್ ಶಂಕರ್ ಟೂರ್ನಿಯ ಬಾಕಿ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ.

ಐಪಿಎಲ್: ಡೆಲ್ಲಿ ವಿರುದ್ಧ ಹೈದರಾಬಾದ್ಗೆ 88 ರನ್ ಭರ್ಜರಿ ಗೆಲುವು
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 2020 ಪಂದ್ಯದ 47 ನೇ ಪಂದ್ಯದಲ್ಲಿ ವೃದ್ಧಿಮಾನ್ ಸಹಾ ಮತ್ತು ಡೇವಿಡ್ ವಾರ್ನರ್ ಅಮೋಘ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೈದರಾಬಾದ್ 88 ರನ್ ಭರ್ಜರಿ ಗೆಲುವು ಸಾಧಿಸಿದೆ.

ಐಪಿಎಲ್: ಹೈದರಾಬಾದ್ ವಿರುದ್ಧ ರಾಹುಲ್ ಪಡೆಗೆ 12 ರನ್ ರೋಚಕ ಜಯ
ಇಂದಿನ ಎರಡನೇ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್,12 ರನ್ ಅಂತರದ ಗೆಲುವು ದಾಖಲಿಸಿದೆ.

ಐಪಿಎಲ್-2020: ಹೈದರಾಬಾದ್ ತಂಡಕ್ಕೆ ಗೆಲ್ಲಲು 155 ರನ್ ಗಳ ಗುರಿ
ಐಪಿಎಲ್-2020 ರ 40 ನೇ ಪಂದ್ಯದಲ್ಲಿ ಹೈದರಾಬಾದ್ ಸನ್ ರೈಸರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಹೈದರಾಬಾದ್ ತಂಡಕ್ಕೆ ಆರ್ ಆರ್ 155 ರನ್ ಗಳ ಸವಾಲನ್ನು ಒಡ್ಡಿದೆ.

