Sunrisers Hyderabad

ಐಪಿಎಲ್ 2020: ಸೂಪರ್ ಓವರ್ ನಲ್ಲಿ ಹೈದರಾಬಾದ್ ವಿರುದ್ಧ ಗೆದ್ದ ಕೆಕೆಆರ್
ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ತೀವ್ರ ಕುತೂಹಲ ಮೂಡಿಸಿದ್ದು ಸೂಪರ್ ಓವರ್ ನಲ್ಲಿ ಕೆಕೆಆರ್ ಗೆದ್ದು ಬೀಗಿದೆ.

ಐಪಿಎಲ್ 2020: ಗೆಲುವಿನ ಲಯಕ್ಕೆ ಮರಳಿದ ಧೋನಿ ಪಡೆ, ಹೈದರಾಬಾದ್ ವಿರುದ್ಧ ಚೆನ್ನೈಗೆ 20 ರನ್ ಗಳ ಜಯ
ಹಾಲಿ ವರ್ಷದ ಐಪಿಎಲ್ ಟೂರ್ನಿಯಲ್ಲಿ ಸೋಲಿನ ಸುಳಿಗೆ ಸುಲುಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ಟ್ರ್ಯಾಕ್ ಮರಳಿದ್ದು, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 20 ರನ್ ಗಳ ಜಯ ಸಾಧಿಸಿದೆ.

ಐಪಿಎಲ್ 2020: ಹೈದರಾಬಾದಾ ವಿರುದ್ಧ 5 ವಿಕೆಟ್ ಗಳಿಂದ ಗೆದ್ದು ಬೀಗಿದ ರಾಜಸ್ತಾನ
ಐಪಿಎಲ್ 13ನೇ ಆವೃತ್ತಿಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2020: ಸಂಘಟಿತ ಆಟ, ಪಂಜಾಬ್ ವಿರುದ್ಧ ಗೆದ್ದ ಹೈದರಾಬಾದ್
ಐಪಿಎಲ್ 13ನೇ ಆವೃತ್ತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2020: ಮುಂಬಯಿ ಇಂಡಿಯನ್ಸ್ ಗೆ 34 ರನ್ ಗೆಲುವು
ಕ್ವಿಂಟನ್ ಡಿ ಕಾಕ್ (67) ಅವರ ಅರ್ಧಶತಕದ ಜತೆಗೆ ಸಂಘಟಿತ ಬೌಲಿಂಗ್ ನಿರ್ವಹಣೆ ತೋರಿದ ಮುಂಬಯಿ ಇಂಡಿಯನ್ಸ್ ಐಪಿಎಲ್ 13ನೇ ಆವೃತ್ತಿಯ 17 ಪಂದ್ಯದಲ್ಲಿ 34 ರನ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಟೂರ್ನಿಯಲ್ಲಿ ಮೂರನೇ ಜಯದ ಸವಿಯುಂಡಿತು.

ಐಪಿಎಲ್ 2020: ಪ್ರಿಯಮ್ ಗರ್ಗ್ ಅರ್ಧಶತಕ, ಚೆನ್ನೈ ವಿರುದ್ಧ ಹೈದರಾಬಾದ್ ಗೆ 7 ರನ್ ಜಯ
ಇಲ್ಲಿ ನಡೆಯುತ್ತಿರುವ ಐಪಿಎಲ್ 13ನೇ ಆವೃತ್ತಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಏಳು ರನ್ ಗಳ ಜಯ ದಾಖಲಿಸಿದೆ. ಇದರಿಡನೆ ಎಂಎಸ್ ಧೋನಿ ನಾಯಕತ್ವದ ಚೆನ್ನೈಗೆ ಸತತ ಮೂರನೇ ಸೋಲಿನ ಅನುಭವವಾಗಿದೆ.

ಐಪಿಎಲ್ 2020: ರಶೀದ್ ಖಾನ್ ಸ್ಪಿನ್ ಮೋಡಿ, ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 15 ರನ್ ಅಮೋಘ ಜಯ
ಅಬುದಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ 13 ನೇ ಆವೃತ್ತಿಯ 11 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 15 ರನ್ ಗಳ ಅಮೋಘ ಜಯ ಸಾಧಿಸಿದೆ.

ಐಪಿಎಲ್ 2020: ಶುಭಮ್ ಗಿಲ್ ಅದ್ಭುತ ಬ್ಯಾಟಿಂಗ್, ಸನ್‌ರೈಸರ್ಸ್ ವಿರುದ್ಧ ಕೆಕೆಆರ್ ಗೆ 7ವಿಕೆಟ್ ಜಯ
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಎಂಟನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ.

ದೇವದತ್ ಅದ್ಭುತ ಬ್ಯಾಟಿಂಗ್, ಚಹಲ್ ಸ್ಪಿನ್ ದಾಳಿ: ಆರ್ ಸಿಬಿ ವಿರುದ್ಧ ಹೈದರಾಬಾದ್ ಸೋಲು- ಫೋಟೋಗಳು!
ಐಪಿಎಲ್ 2020 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೈದರಾಬಾದ್ ವಿರುದ್ಧ 10 ರನ್ ಗಳಿಂದ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ.

