Sunrisers Hyderabad

IPL 2026: ಕೂಪರ್ ಕೊನೊಲಿ ಶತಕ ವ್ಯರ್ಥ; 33 ರನ್ ಅಂತರದಿಂದ SRH ಗೆಲುವು!
ಕ್ರಿಕೆಟ್

IPL 2026: ಕೂಪರ್ ಕೊನೊಲಿ ಶತಕ ವ್ಯರ್ಥ; 33 ರನ್ ಅಂತರದಿಂದ SRH ಗೆಲುವು!

ಕೂಪರ್ ಕೊನೊಲಿ ಅವರ ಶತಕ ವ್ಯರ್ಥವಾಯಿತು. ಪಂಜಾಬ್ ಪರ ಬ್ಯಾಟ್ಸ್ ಮನ್ ಕೇವಲ 57 ಎಸೆತಗಳಲ್ಲಿ ತಮ್ಮ ಚೊಚ್ಚಲ ಟಿ20 ಶತಕವನ್ನು ಬಾರಿಸಿ ಮಿಂಚಿದರು.

IPL 2026: SRH ವಿರುದ್ಧ KKR ಗೆ 7 ವಿಕೆಟ್ ಸುಲಭ ಜಯ
ಕ್ರಿಕೆಟ್

IPL 2026: SRH ವಿರುದ್ಧ KKR ಗೆ 7 ವಿಕೆಟ್ ಸುಲಭ ಜಯ

ಬೌಲಿಂಗ್ ಪ್ರದರ್ಶನದ ನಂತರ, ನಾಯಕ ಅಜಿಂಕ್ಯ ರಹಾನೆ ಮತ್ತು ರಘುವಂಶಿ ಅವರ ಬಲಿಷ್ಠ ಬ್ಯಾಟಿಂಗ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಲು ನೆರವಾಯಿತು.

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ; ದಾಖಲೆಯ 249 ರನ್ ಬಾರಿಸಿದ ಗೆದ್ದ SRH!
ಕ್ರಿಕೆಟ್

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ; ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಮುಂಬೈ ಇಂಡಿಯನ್ಸ್ 243 ರನ್ ಬಾರಿಸಿದ್ದು ಹೈದರಾಬಾದ್ ಗೆ 244 ರನ್ ಗುರಿ ನೀಡಿತ್ತು. ಈ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಹೈದರಾಬಾದ್ 8 ಎಸೆತಗಳು ಬಾಕಿ ಇರುವಂತೆ 249 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

IPL 2026: ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್; RR ವಿರುದ್ಧ ಗೆದ್ದು ಬೀಗಿದ ಹೈದರಾಬಾದ್
ಕ್ರಿಕೆಟ್

IPL 2026: ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್; RR ವಿರುದ್ಧ ಗೆದ್ದು ಬೀಗಿದ ಹೈದರಾಬಾದ್

ಇಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

'ಪಂಜಾಬಿಗಳು ಮುಕ್ತವಾಗಿ ಆಟವಾಡಲು ಇಷ್ಟಪಡುತ್ತಾರೆ': ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಅಭಿಷೇಕ್ ಶರ್ಮಾ ಹೇಳಿಕೆ
ಕ್ರಿಕೆಟ್

'ಪಂಜಾಬಿಗಳು ಮುಕ್ತವಾಗಿ ಆಟವಾಡಲು ಇಷ್ಟಪಡುತ್ತಾರೆ': ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಅಭಿಷೇಕ್ ಶರ್ಮಾ ಹೇಳಿಕೆ

ಮಂಗಳವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಭರ್ಜರಿ ಗೆಲುವು ಸಾಧಿಸಿತು.

ಐಷಾರಾಮಿ ರೇಂಜ್ ರೋವರ್ ಖರೀದಿಸಿದ SRH ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ!
ಕ್ರಿಕೆಟ್

ಐಷಾರಾಮಿ ರೇಂಜ್ ರೋವರ್ ಖರೀದಿಸಿದ SRH ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ!

ನಿತೀಶ್ ಈ ಆವೃತ್ತಿಯಲ್ಲಿ ಆಡಿರುವ ಆರು ಪಂದ್ಯಗಳಲ್ಲಿ 160 ಸ್ಟ್ರೈಕ್ ರೇಟ್‌ನಲ್ಲಿ 136 ರನ್ ಗಳಿಸಿದ್ದಾರೆ. ಯುವ ಆಟಗಾರ 9.23ರ ಎಕಾನಮಿ ರೇಟ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ.

IPL 2026: ರೋಚಕ ಪಂದ್ಯದಲ್ಲಿ CSK ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್! ಕಾವ್ಯ ಮಾರನ್ ಸೆಲೆಬ್ರೆಷನ್ ಹೇಗಿತ್ತು ಗೊತ್ತಾ? Video
ಕ್ರಿಕೆಟ್

IPL 2026: ರೋಚಕ ಪಂದ್ಯದಲ್ಲಿ CSK ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್! ಕಾವ್ಯ ಮಾರನ್ ಸೆಲೆಬ್ರೆಷನ್ ಹೇಗಿತ್ತು ಗೊತ್ತಾ? Video

195 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ CSK ಉತ್ತಮವಾಗಿ ಆಡುತಿತ್ತು. ಆದರೆ ಸನ್ ರೈಸರ್ಸ್ ಬೌಲರ್ ಗಳಾದ ನಿತೀಶ್ ಕುಮಾರ್ ರೆಡ್ಡಿ ಮತ್ತು ಎಶಾನ್ ಮಾಲಿಂಗ ಅತ್ಯುತ್ತಮ ವಿಕೆಟ್‌ಗಳನ್ನು ಪಡೆದು ಸೋಲಿನ ದವಡೆಯಿಂದ ಗೆಲುವನ್ನು ಕಸಿದುಕೊಂಡರು.

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!
ಕ್ರಿಕೆಟ್

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಅತ್ಯಧಿಕ ಸ್ಕೋರಿಂಗ್ ಪಂದ್ಯದಲ್ಲಿ PBKS ಅದ್ಭುತ ಚೇಸಿಂಗ್ ಮೂಲಕ SRH ತಂಡವನ್ನು ಏಳು ಎಸೆತಗಳು ಬಾಕಿ ಇರುವಾಗಲೇ ಆರು ವಿಕೆಟ್‌ಗಳಿಂದ ಸೋಲಿಸಿದೆ.

IPL 2026: ಸೋತ ಎರಡೂ ಪಂದ್ಯಗಳಲ್ಲಿ ವಿವಾದಾತ್ಮಕ ಕ್ಯಾಚ್; BCCIಗೆ ಸನ್‌ರೈಸರ್ಸ್ ಹೈದರಾಬಾದ್ ದೂರು
ಕ್ರಿಕೆಟ್

IPL 2026: ಸೋತ ಎರಡೂ ಪಂದ್ಯಗಳಲ್ಲಿ ವಿವಾದಾತ್ಮಕ ಕ್ಯಾಚ್; BCCIಗೆ ಸನ್‌ರೈಸರ್ಸ್ ಹೈದರಾಬಾದ್ ದೂರು

ಎಸ್‌ಆರ್‌ಎಚ್ ಆಡಿರುವ ಮೂರು ಪಂದ್ಯಗಳಲ್ಲಿಯೂ ವಿವಾದಾತ್ಮಕ ನಿರ್ಧಾರಗಳು ಬಂದಿವೆ. ಅವುಗಳಲ್ಲಿ ಇತ್ತೀಚಿನದು ಆವೇಶ್ ಖಾನ್ ಬೌಂಡರಿ ಲೈನ್ ಬಳಿ ನಿಂತು ಚೆಂಡನ್ನು ಬ್ಯಾಟ್‌ನಿಂದ ಹೊಡೆದಿದ್ದು.