Sunrisers Hyderabad

IPL ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮೀಮ್ಸ್ ಬಗ್ಗೆ ಮೌನ ಮುರಿದ ಕಾವ್ಯಾ ಮಾರನ್
ಕಾವ್ಯಾ ಸಂದರ್ಶನವೊಂದರಲ್ಲಿ, ಆಟದ ಮೇಲಿನ ತಮ್ಮ ಉತ್ಸಾಹದಿಂದಾಗಿ ಕ್ಯಾಮೆರಾಮನ್‌ನ ಗಮನವನ್ನು ನಿರಂತರವಾಗಿ ಸೆಳೆಯುತ್ತಿರುವುದಾಗಿ ಹೇಳಿದರು.

Money laundering case: IPL ನಿಂದಲೇ SRH ಔಟ್? ಕುಟುಂಬದವರಿಂದಲೇ Kavya Maran ಗೆ ಕಂಟಕ!
ಸನ್‌ರೈಸರ್ಸ್ ಹೈದರಾಬಾದ್ (SRH) ಫ್ರಾಂಚೈಸಿಗೆ ಸಿಇಒ ಕಾವ್ಯಾ ಮಾರನ್ ಸಂಕಷ್ಟಕ್ಕೆ ಸಿಲುಕಿದ್ದು, ಕುಟುಂಬದೊಳಗಿನ ವಿವಾದದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೈ ಜಾರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

IPL 2025: KKR ವಿರುದ್ಧ SRH ಗೆ ಭರ್ಜರಿ 110 ರನ್ ಜಯ!
ದೆಹಲಿಯಲ್ಲಿ ನಡೆದ ಐಪಿಎಲ್ 2025 ಟೂರ್ನಿಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 110 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

IPl 2025: ಕನ್ನಡಿಗ ಸ್ಮರಣ್ ರವಿಚಂದ್ರನ್ ಬದಲಿಗೆ ತಂಡಕ್ಕೆ ಹರ್ಷ್ ದುಬೆ ಕರೆತಂದ ಸನ್‌ರೈಸರ್ಸ್ ಹೈದರಾಬಾದ್!
ಐಪಿಎಲ್ 2025ರ ಆವೃತ್ತಿಗೂ ಮುನ್ನ ದುಬೆ ರಾಜಸ್ಥಾನ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್‌ನಲ್ಲಿ ಟ್ರಯಲ್ಸ್‌ನ ಭಾಗವಾಗಿದ್ದರು.

IPL 2025: ಶುಭಮನ್, ಕೃಷ್ಣ ಅದ್ಭುತ ಪ್ರದರ್ಶನ; ಗುಜರಾತ್‌ಗೆ ಗೆಲುವು; ಹೈದರಾಬಾದ್‌ಗೆ 7ನೇ ಸೋಲು!
ಹಿಂದಿನ ಸೋಲಿನ ನಂತರ ಗುಜರಾತ್ ಟೈಟಾನ್ಸ್ ಬಲಿಷ್ಠವಾಗಿ ಮರಳಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಏಕಪಕ್ಷೀಯ ರೀತಿಯಲ್ಲಿ 38 ರನ್‌ಗಳಿಂದ ಸೋಲಿಸಿತು.

IPL 2025: 'SRH ತಂಡದಲ್ಲಿ ಆತ ಇರಬೇಕಿತ್ತು'; ಆಟಗಾರರ ಹರಾಜಿನಲ್ಲಿ ಕಳೆದುಕೊಂಡಿದ್ದಕ್ಕೆ ಡೇನಿಯಲ್ ವೆಟ್ಟೋರಿ ಬೇಸರ!
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೂರನೇ ಗೆಲುವು ಸಾಧಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಹೆಚ್ಚು ಪ್ರಭಾವ ಬೀರಿದ ಎಡಗೈ ಸ್ಪಿನ್ನರ್ ಯಾರೆಂಬ ಬಗ್ಗೆ ಮಾತನಾಡಿದ ವೆಟ್ಟೋರಿ, ಸಾಯಿ ಕಿಶೋರ್ ಎಂದರು.

IPL 2025: 'SRH ತಂಡವು RCB ಯಿಂದ ಸ್ಫೂರ್ತಿ ಪಡೆಯಬೇಕು'; MI ವಿರುದ್ಧ ಸೋಲಿನ ನಂತರ ಕೋಚ್ ವೆಟ್ಟೋರಿ
ಹೆನ್ರಿಕ್ ಕ್ಲಾಸೆನ್ ಅವರ 44 ಎಸೆತಗಳಲ್ಲಿ 71 ರನ್ ಮತ್ತು ಅಭಿನವ್ ಮನೋಹರ್ ಅವರ 37 ಎಸೆತಗಳಲ್ಲಿ 43 ರನ್ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲು ನೆರವಾಯಿತು.

IPL 2025: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ 4 ವಿಕೆಟ್ ಗೆಲುವು!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು.

IPL 2025: ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ DC; 8ನೇ ಸ್ಥಾನಕ್ಕೇರಿದ SRH, ತಳಕಚ್ಚಿದ CSK!
ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ 4 ಪಂದ್ಯಗಳಲ್ಲಿ ನಾಲ್ಕರಲ್ಲೂ ಗೆಲುವು ಸಾಧಿಸುವುದರೊಂದಿಗೆ ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ.

