ರಾಜ್ಯವಕೀಲರ ಮೇಲೆ ಪ್ರಕರಣ: 6 ಪೊಲೀಸ್ ಅಧಿಕಾರಿಗಳ ಅಮಾನತು, ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಆರಂಭಿಸಿದ ಹೈಕೋರ್ಟ್
ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ವೇಳೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.