ರಾಜ್ಯವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.