ರಾಜ್ಯರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡ ಹೈಕೋರ್ಟ್
ಡೆಂಗ್ಯೂ ಹರಡುವಿಕೆ ಮತ್ತು ಇತರ ಸಂಬಂಧಿತ ವಿಷಯಗಳಲ್ಲಿ ಸಮಾಜದ ನಾಡಿಮಿಡಿತವನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಡೆಂಗ್ಯೂ ಹರಡುವಿಕೆಯ ಬಗ್ಗೆ ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳನ್ನು ಉಲ್ಲೇಖಿಸಿದೆ.