Supari

ನೀವು ತಿನ್ನೋ ಅಡಿಕೆ ಅಸಲಿಯಾ ಅಥವಾ ನಕಲಿಯಾ? ಕೋಲಾರದಲ್ಲಿ 10 ಟನ್ ನಕಲಿ ಅಡಿಕೆ ವಶ
ರಾಜ್ಯ

ನೀವು ತಿನ್ನೋ ಅಡಿಕೆ ಅಸಲಿಯಾ ಅಥವಾ ನಕಲಿಯಾ? ಕೋಲಾರದಲ್ಲಿ 10 ಟನ್ ನಕಲಿ ಅಡಿಕೆ ವಶ

ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿ ಕೋಲ್ಕತಾದಿಂದ ಬೆಂಗಳೂರಿಗೆ ಕಂಟೇನರ್‌ನಲ್ಲಿ ಸಾಗಿಸುತ್ತಿದ್ದ ಸುಮಾರು 10 ಟನ್ ಶಂಕಾಸ್ಪದ ಸಿಂಥೆಟಿಕ್ (ನಕಲಿ) ಚೀನಾ ಅಡಿಕೆಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

MLC ರಾಜೇಂದ್ರ ಹತ್ಯೆಗೆ 75 ಲಕ್ಷ ರೂ ಸುಪಾರಿ: ಆಡಿಯೋ ವೈರಲ್; ಮಹಿಳೆ ಸೇರಿ ಮೂವರು ಪೊಲೀಸರ ವಶಕ್ಕೆ
ರಾಜ್ಯ

MLC ರಾಜೇಂದ್ರ ಹತ್ಯೆಗೆ 75 ಲಕ್ಷ ರೂ ಸುಪಾರಿ: ಆಡಿಯೋ ವೈರಲ್; ಮಹಿಳೆ ಸೇರಿ ಮೂವರು ಪೊಲೀಸರ ವಶಕ್ಕೆ

ರಾಜೇಂದ್ರ ಹತ್ಯೆಗೆ ರೌಡಿಶೀಟರ್ ಸೋಮ ಎಂಬಾತ ಸಂಚು ನಡೆಸಿದ್ದ ಬಗ್ಗೆ ಸೋಮು ಆಪ್ತೆ ಪುಷ್ಪಾ ಹಾಗೂ ರಾಜೇಂದ್ರ ಆಪ್ತ ರಾಕಿ ನಡೆಸಿರುವ 18 ನಿಮಿಷಗಳ ಮಾತುಕತೆ ಆಡಿಯೋ ಬಹಿರಂಗವಾಗಿದ್ದು, ಇದು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ರೌಡಿ ಶೀಟರ್ ಕುಣಿಗಲ್ ಗಿರಿ ಹತ್ಯೆಗೆ ಸುಪಾರಿ: ಇಬ್ಬರ ಬಂಧನ
ರಾಜ್ಯ

ರೌಡಿ ಶೀಟರ್ ಕುಣಿಗಲ್ ಗಿರಿ ಹತ್ಯೆಗೆ ಸುಪಾರಿ: ಇಬ್ಬರ ಬಂಧನ

ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಕೊಲೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶರದ್ ಪವಾರ್ ರಾಜಕೀಯ ಜೀವನ ಅಂತ್ಯಗೊಳಿಸಲು ಬಿಜೆಪಿ ಅಜಿತ್ ಪವಾರ್‌ಗೆ 'ಸುಪಾರಿ' ನೀಡಿದೆ: ಅನಿಲ್ ದೇಶಮುಖ್
ದೇಶ

ಶರದ್ ಪವಾರ್ ರಾಜಕೀಯ ಜೀವನ ಅಂತ್ಯಗೊಳಿಸಲು ಬಿಜೆಪಿ ಅಜಿತ್ ಪವಾರ್‌ಗೆ 'ಸುಪಾರಿ' ನೀಡಿದೆ: ಅನಿಲ್ ದೇಶಮುಖ್

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಬಿಜೆಪಿ ಸುಪಾರಿ (ಗುತ್ತಿಗೆ) ನೀಡಿದೆ ಎಂದು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

'ನನ್ನ ಇಮೇಜ್ ಕೆಡಿಸಲು ಸುಪಾರಿ' ನೀಡಿದ್ದಾರೆ; ಅಂತವರ ಹೆಸರುಗಳನ್ನು ಬಹಿರಂಗಪಡಿಸಲು ಮೋದಿಗೆ ಕಪಿಲ್ ಸಿಬಲ್ ಒತ್ತಾಯ
ದೇಶ

'ನನ್ನ ಇಮೇಜ್ ಕೆಡಿಸಲು ಸುಪಾರಿ' ನೀಡಿದ್ದಾರೆ; ಅಂತವರ ಹೆಸರುಗಳನ್ನು ಬಹಿರಂಗಪಡಿಸಲು ಮೋದಿಗೆ ಕಪಿಲ್ ಸಿಬಲ್ ಒತ್ತಾಯ

ತಮ್ಮ ಇಮೇಜ್‌ಗೆ ಧಕ್ಕೆ ತರಲು ಕೆಲವರು ಸುಪಾರಿ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಒಂದು ದಿನದ ನಂತರ, ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಭಾನುವಾರ ಪ್ರಧಾನಿ ಅಂತವರ ಹೆಸರನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದರು ಮತ್ತು 'ನಾವು ಅವರನ್ನು ವಿಚಾರಣೆಗೆ ಒಳಪಡಿಸೋಣ' ಎಂದು ಹೇಳಿದರು.

ಬೆಂಗಳೂರು: ತಂದೆ, ಮಲತಾಯಿಯನ್ನು ಹತ್ಯೆ ಮಾಡಲು ಸುಪಾರಿ ನೀಡಿ ಚಾಕು ಇರಿತಕ್ಕೆ ಒಳಗಾದ ವಕೀಲ
ರಾಜ್ಯ

ಬೆಂಗಳೂರು: ತಂದೆ, ಮಲತಾಯಿಯನ್ನು ಹತ್ಯೆ ಮಾಡಲು ಸುಪಾರಿ ನೀಡಿ ಚಾಕು ಇರಿತಕ್ಕೆ ಒಳಗಾದ ವಕೀಲ

ವಿಲಕ್ಷಣ ಘಟನೆಯೊಂದರಲ್ಲಿ, ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದುಹಾಕಲು ಗ್ಯಾಂಗ್‌ಗೆ ‘ಸುಪಾರಿ’ ನೀಡಿದ ವಕೀಲನನ್ನು ದಾಳಿಕೋರರು ಇರಿದು ಹಾಕಿದ ಘಟನೆ ನಡೆದಿದೆ. ಕಳೆದ ವಾರ ಗಂಗಾವತಿಯಲ್ಲಿ ಈ ಘಟನೆ ವರದಿಯಾಗಿದ್ದು, ವಕೀಲರು ಚಾಕು ಇರಿತದಿಂದ ಚೇತರಿಸಿಕೊಂಡ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೊಬೈಲಿನಲ್ಲಿ ಮಾತನಾಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಪತಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ!
ರಾಜ್ಯ

ಮೊಬೈಲಿನಲ್ಲಿ ಮಾತನಾಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಪತಿ ಹತ್ಯೆಗೆ ಪತ್ನಿಯಿಂದಲೇ ಸುಪಾರಿ!

ಪ್ರತಿ ದಿನ ಮನೆಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಾ ಹರಟುತ್ತಿದ್ದ ಪತ್ನಿಗೆ ಬುದ್ಧಿ ಹೇಳಿದ್ದಕ್ಕೆ ಪತಿಯನ್ನೇ ಕೊಲ್ಲಲು ರೂ.30 ಸಾವಿರ ಸುಪಾರಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.

ಬೆಂಗಳೂರು: ಪತಿಯ ಕಿಡ್ನಾಪ್ ಗೆ ಸುಪಾರಿ ನೀಡಿದ ಪತ್ನಿ, ನಾಲ್ವರ ಬಂಧನ
ರಾಜ್ಯ

ಬೆಂಗಳೂರು: ಪತಿಯ ಕಿಡ್ನಾಪ್ ಗೆ ಸುಪಾರಿ ನೀಡಿದ ಪತ್ನಿ, ನಾಲ್ವರ ಬಂಧನ

ಪತಿಯ ಅಪಹರಣಕ್ಕೆ ಪತ್ನಿಯೇ ಸುಪಾರಿ ನೀಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬಾಗಲಗುಂಟೆ ಪೊಲೀಸರು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. 

ಕಳ್ಳತನದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಗೇ ಸುಪಾರಿ ನೀಡಿದ ಪತ್ನಿ
ರಾಜ್ಯ

ಕಳ್ಳತನದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಗೇ ಸುಪಾರಿ ನೀಡಿದ ಪತ್ನಿ

ಗಮನ ಬೇರೆಡೆ ಸೆಳೆದು ಕಳವು ಮಾಡುತ್ತಿದ್ದ ಕೃತ್ಯದ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಶಂಕೆಯ ಮೇಲೆ ಪತಿಯ ಕೊಲೆಗೆ ಪತ್ನಿಯೇ ಸುಪಾರಿ ನೀಡಿದ್ದ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.