ದೇಶಪ್ರಿಯಕರನೊಂದಿಗಿನ ಸಂಬಂಧ ಕಡಿದುಕೊಳ್ಳಲು ಒಪ್ಪದ ಮಗಳು: ಆಕೆಯನ್ನು ಕೊಲ್ಲಲು ಸುಪಾರಿ ನೀಡಿದ ತಂದೆ!
ಮಗಳು ಆಕೆಯ ಪ್ರಿಯಕರನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲಿಲ್ಲ ಎಂದು ಕೋಪಗೊಂಡ ತಂದೆಯೊಬ್ಬರು, ಆಸ್ಪತ್ರೆಯ ವಾರ್ಡ್ ಬಾಯ್ಗೆ ಆಕೆಯನ್ನು ಕೊಲ್ಲಲು ಸುಪಾರಿ ನೀಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ.