ರಾಜ್ಯ63 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಡಿಸಿಎಂ ಡಾ. ಅಶ್ವಥ್ ನಾರಾಯಣ
ಜಿಲ್ಲಾ ಕೇಂದ್ರದಲ್ಲಿ 63 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸುಜ್ಜಿತ ಆಸ್ಪತ್ರೆಯ ಕಾಮಗಾರಿಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಅವರು ಪರಿಶೀಲನೆ ನಡೆಸಿದರು.