super star Rajinikanth

BMTC ಬಸ್ ಡಿಪೋಗೆ ಸೂಪರ್‌ಸ್ಟಾರ್ ರಜಿನಿಕಾಂತ್ ಭೇಟಿ
ಸೂಪರ್‌ಸ್ಟಾರ್ ರಜಿನಿಕಾಂತ್ ಅವರು ಬೆಂಗಳೂರು ಜಯನಗರದ ಬಿಎಂಟಿಸಿ ಡಿಪೋ ಗೆ ದಿಢೀರ್ ಬೇಟಿ ನೀಡಿದ್ದರು. ಜಯನಗರ ಬಿಎಂಟಿಸಿಗೆ ಬೇಟಿ ಕೊಟ್ಟ ರಜಿನಿಕಾಂತ್ ಕೆಲ ಹೊತ್ತು ಅಧಿಕಾರಿಗಳ ಜೊತೆ ಚರ್ಚಿಸಿದರು.

ರಿಷಭ್ ಮೀಟ್ಸ್ ರಜನಿ!
ಕಾಂತಾರ ನಿರ್ದೇಶಕ ರಿಷಭ್ ಶೆಟ್ಟಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತನಾಡಿ, ಸೂಪರ್ ಸ್ಟಾರ್ ಆಶೀರ್ವಾದ ಪಡೆದಿದ್ದಾರೆ.

ಹಣ, ಹೆಸರಿಗಾಗಿ ಕಮಲ್ ಹಾಸನ್ ರಾಜಕೀಯಕ್ಕೆ ಬಂದಿಲ್ಲ: ಭೇಟಿ ಬಳಿಕ ರಜನಿಕಾಂತ್ ಹೇಳಿಕೆ
ನಟ ಕಮಲ್ ಹಾಸನ್ ಹಣ ಅಥವಾ ಹೆಸರಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಜನರಿಗೆ ಸೇವೆ ಮಾಡಲು ಬಯಸುತ್ತಿದ್ದಾರೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಹಿಮಾಲಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಆಧ್ಯಾತ್ಮಿಕ ಆಶ್ರಮ ನಿರ್ಮಾಣ!
ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಅವರು ಹಿಮಾಲಯದಲ್ಲಿ ಆಧ್ಯಾತ್ಮಿಕ ಆಶ್ರಮ ನಿರ್ಮಾಣ ಮಾಡುತ್ತಿದ್ದು, ಸುಮಾರು 1 ಕೋಟಿ ರು. ವೆಚ್ಚದಲ್ಲಿ ಈ ಆಶ್ರಮ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಅಭಿಮಾನಿಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ಖಡಕ್ ವಾರ್ನಿಂಗ್!
ತಮ್ಮ ಅಭಿಮಾನಿ ಸಂಘಟನೆಯ ಯಾವುದೇ ಸದಸ್ಯರು ಅಶಿಸ್ತಿನ ವರ್ತನೆ ತೋರಿದರೆ ಅವರನ್ನು ವಜಾ ಮಾಡಲಾಗುವುದು ಎಂದು ನಟ ರಜನೀಕಾಂತ್ ತಮ್ಮ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ ಸೇರಬಹುದು, ಆದ್ರೆ ದೇವರು ಬಯಸಿದರೆ ಮಾತ್ರ...
ನನಗೆ ರಾಜಕೀಯ ಎಂದರೆ ಭಯವಿಲ್ಲ. ಆದರೆ...

