Supersonic missile

ಸೂಪರ್ ಸಾನಿಕ್ ಕ್ಷಿಪಣಿ ಬೆಂಬಲಿತ ಟೋರ್ಪೆಡೋ ವ್ಯವಸ್ಥೆ ಪರೀಕ್ಷೆ ಯಶಸ್ವಿ: ಭಾರತದ ಜಲಾಂತರ್ಗಾಮಿ ಯುದ್ಧನೌಕೆ ಸಾಮರ್ಥ್ಯ ಹೆಚ್ಚಳ
ಸೂಪರ್ ಸಾನಿಕ್ ಕ್ಷಿಪಣಿ ಬೆಂಬಲಿತ ಟಾರ್ಪಿಡೊ ವ್ಯವಸ್ಥೆ (ಸ್ಮಾರ್ಟ್) ನ್ನು ಭಾರತ ಒಡಿಶಾದ ಬಾಲಾಸೋರ್ ನಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈಗ ದೇಶದ ಜಲಾಂತರ್ಗಾಮಿ ಯುದ್ಧ ನೌಕೆ ಸಾಮರ್ಥ್ಯ ಹೆಚ್ಚಳವಾಗಿದೆ.

ಟಾರ್ಪಿಡೊ ಬಿಡುಗಡೆಗೆ ನೆರವಾಗುವ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಮುಖ ತಾಂತ್ರಿಕ ಪ್ರಗತಿಯಲ್ಲಿ ಒಡಿಶಾ ಕರಾವಳಿ ತೀರದ ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ ಭಾರತವು ಮೊದಲ ಬಾರಿಗೆ ಟಾರ್ಪಿಡೊ ಬಿಡುಗಡೆ (ಸ್ಮಾರ್ಟ್ ) ನೆರವಾಗುವ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

