Superstar Rajinikanth

ಡಿಎಂಕೆಯಿಂದ ನಟ ರಜನಿಕಾಂತ್ ಗೆ ಬೆದರಿಕೆ: TVK ನಾಯಕನಿಂದ ವಿವಾದಾತ್ಮಕ ಹೇಳಿಕೆ
ರಜನಿಕಾಂತ್ ಅವರ ಮಾಜಿ ಸಲಹೆಗಾರ ರಾ. ಅರ್ಜುನಮೂರ್ತಿ ಅವರು ಟಿವಿಕೆ ನಾಯಕನ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದು, ತಮಿಳಗ ವೆಟ್ರಿ ಕಳಗಂ ಸಂಸ್ಥಾಪಕ, ನಟ ವಿಜಯ್ ಅವರು, ಅರ್ಜುನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

'ಸಂಘಿ' ಎಂದರೆ ಕೆಟ್ಟ ಪದ ಎಂದು ಮಗಳು ಹೇಳಿಲ್ಲ: ರಜನಿಕಾಂತ್ ಸ್ಪಷ್ಟನೆ
'ಸಂಘಿ' ಎಂದರೆ ಕೆಟ್ಟ ಪದ ಎಂದು ಮಗಳು ಹೇಳಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದು, ಮಗಳು ಐಶ್ವರ್ಯಾ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ರಜನಿಕಾಂತ್ ಸಂಘಿ ಅಲ್ಲ: ತಂದೆಯನ್ನು ಸಮರ್ಥಿಸಿಕೊಂಡ ಪುತ್ರಿ ಐಶ್ವರ್ಯಾ!
ನನ್ನ ತಂದೆ ಸೂಪರ್ ಸ್ಟಾರ್ ರಜನಿಕಾಂತ್ ಸಂಘಿ.. ಒಂದು ವೇಳೆ ಅವರು ಸಂಘಿಯಾಗಿದಿದ್ದರೆ ಅವರು “ಲಾಲ್ ಸಲಾಂ”ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಅವರ ಪುತ್ರಿ ಐಶ್ವರ್ಯ ಹೇಳಿದ್ದಾರೆ.

'ನನಗೆ ಕುಡಿತ, ಸಿಗರೇಟು, ಮಾಂಸ ಸೇವನೆಯ ಚಟ ಇತ್ತು, ಪತ್ನಿ ಲತಾಳ ಪ್ರೀತಿ ನನ್ನನ್ನು ಬದಲಾಯಿಸಿತು, ಪತ್ನಿಯೇ ನನ್ನ ಶಕ್ತಿ': ಸೂಪರ್ ಸ್ಟಾರ್ ರಜನಿಕಾಂತ್
ಭಾರತೀಯ ಚಿತ್ರರಂಗದ ಜೀವಂತ ದಂತಕಥೆ, ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಸಾಮಾನ್ಯವಾಗಿ ಎಲ್ಲರಿಗೂ ಅಚ್ಚುಮೆಚ್ಚು. ಅವರ ಸ್ಟೈಲ್, ನಟನೆ, ಮ್ಯಾನರಿಸಂಗೆ ಮನಸೋಲದವರಿಲ್ಲ, ಇಂತಹ ಹೊತ್ತಿನಲ್ಲಿ ಅವರು ತಮ್ಮ ಹಿಂದಿನ ಜೀವನವೆಲ್ಲ ನೆನಪಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯನ್ನು ಮನಸಾರೆ ಹೊಗಳಿದ್ದಾರೆ.

ರಜನಿಕಾಂತ್ ಗೆ 67ನೇ ಜನ್ಮ ದಿನದ ಸಂಭ್ರಮ, ಸಂಭ್ರಮಾಚರಣೆಗಳಿಂದ ದೂರ ಉಳಿಯಲಿರುವ ಸೂಪರ್ ಸ್ಟಾರ್
ಸೂಪರ್ ಸ್ಟಾರ್ ನಟ ರಜನಿಕಾಂತ್ ಗೆ ಇಂದು 67ನೇ ಜನ್ಮ ದಿನದ ಸಂಭ್ರಮ. ಆದರೆ ಅಭಿಮಾನಿಗಳ ಪಾಲಿನ ಆರಾದ್ಯ ದೈವವಾದ ನಟ ರಜನಿಕಾಂತ್ .........

