ಬಾಲಿವುಡ್ಗಣೇಶ ಚತುರ್ಥಿ ವಿಶೇಷ: ಮನೆಗೆ ಗಣಪತಿ ಮೂರ್ತಿ ತಂದ ಸೂಪರ್ ಸ್ಟಾರ್ ಶಾರುಖ್ ಖಾನ್!
ದೇಶದಲ್ಲೇ ಹೆಚ್ಚಾಗಿ ವಾಣಿಜ್ಯ ನಗರಿ ಮುಂಬೈಯಲ್ಲಿ ಗಣೇಶ ಚತುರ್ಥಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಶಿಲ್ಪಾ ಶೆಟ್ಟಿ, ಸಲ್ಮಾನ್ ಖಾನ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಕೂಡಾ ತಮ್ಮ ಮನೆಗಳಿಗೆ ಗಣೇಶ ವಿಗ್ರಹ ತಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುತ್ತಾರೆ.