Supplementary Budget

ವಿಧಾನಸಭೆ: 6,280 ಕೋಟಿ ರೂಪಾಯಿ ಪೂರಕ ಬಜೆಟ್ ಗೆ ಅನುಮೋದನೆ ಕೋರಿದ ಸರ್ಕಾರ
ಇದರಲ್ಲಿ, ರಾಜ್ಯ ಸರ್ಕಾರವು ಇಲಾಖೆಗಳು ಎತ್ತಿರುವ ಬೇಡಿಕೆಗಳಿಗಾಗಿ 3,421 ಕೋಟಿ ರೂಪಾಯಿ ಖರ್ಚು ಮಾಡಲಿದೆ.

ಸಿಎಂ, ಸಚಿವರ ಹೆಲಿಕಾಫ್ಟರ್ ಬಾಡಿಗೆಗೆ 30 ಕೋಟಿ ರೂ.: 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳ ಮಂಡನೆ
ರಾಜ್ಯ ಸರಕಾರ 2022-23ನೆ ಸಾಲಿಗೆ ಮೂರನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜುಗಳನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೆಎಸ್ಸಾರ್ಟಿಸಿ ಸಹಿತ ಸಾರಿಗೆ ನಿಗಮಗಳಿಗೆ 1 ಸಾವಿರ ಕೋಟಿ ರೂ., ಮಠಗಳಿಗೆ 32 ಕೋಟಿ ರೂಪಾಯಿ ಸೇರಿದಂತೆ ಒಟ್ಟು 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ಮಂಡನೆ ಮಾಡಿದೆ.

14,762 ಕೋಟಿ ರೂ. ಪೂರಕ ಅಂದಾಜು ಮಂಡಿಸಿದ ಸಿಎಂ ಬೊಮ್ಮಾಯಿ, ಮಠಗಳಿಗೆ 400 ಕೋಟಿ ಹಂಚಿಕೆ
2022-23ನೇ ಸಾಲಿನ ಪೂರಕ ಅಂದಾಜನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದ್ದು, ಮಠಗಳಿಗೆ ಬರೋಬ್ಬರಿ 400 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಹಂಚಿಕೆ ಮಾಡಿದ್ದಾರೆ.

ಪೂರಕ ಬಜೆಟ್ ಪರಿಷತ್ತಿನಲ್ಲಿ ಅಂಗೀಕಾರ: ಕೇಂದ್ರದ ತೆರಿಗೆ ಪಾಲಿನಲ್ಲಿ ಅನ್ಯಾಯವಾಗಿಲ್ಲ: ಬೊಮ್ಮಾಯಿ
ರಾಜ್ಯ ಬಜೆಟ್ ಜತೆಗೆ ಹೆಚ್ಚುವರಿಯಾಗಿ 3,350 ಕೋಟಿ ರೂಪಾಯಿ ವೆಚ್ಚದ ಪೂರಕ ಬಜೆಟ್‌ಗೆ ವಿಧಾನ ಪರಿಷತ್ತಿನಲ್ಲಿಂದು ಅಂಗೀಕಾರ ದೊರೆತಿದೆ.

ವಿಧಾನಸಭೆ: 7927 ಕೋಟಿ ರೂ. ಪೂರಕ ಬಜೆಟ್ ಮಂಡಿಸಿದ ಸಿಎಂ ಯಡಿಯೂರಪ್ಪ
7927.23 ಕೋಟಿ ರೂಪಾಯಿ 2019-20ನೇ ಸಾಲಿನ ಪೂರಕ ಅಂದಾಜಿನ ಎರಡನೆ ಕಂತನ್ನು ಅಂಗೀಕರಿಸುವಂತೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರುವಾರ ವಿಧಾನ ಸಭೆಯಲ್ಲಿ ಮಂಡಿಸಿದರು.

ಬಿಎಸ್ ವೈ ಪೂರಕ ಬಜೆಟ್‍ಗೆ ಸಿದ್ದರಾಮಯ್ಯ ವಿರೋಧ
ವಿಧಾನಸಭೆಯಲ್ಲಿಂದು ಧನವಿನಿಯೋಗ ಮಸೂದೆ ಜೊತೆಗೆ ಪೂರಕ ಅಂದಾಜು ಬಜೆಟ್ ಮಂಡನೆಗೆ ಬಿಜೆಪಿ ಮುಂದಾಗಿದ್ದನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ....

ಉತ್ತರ ಪ್ರದೇಶ ವಿಧಾನಸಭೆಯಿಂದ ವಿರೋಧ ಪಕ್ಷದ ಶಾಸಕರನ್ನು ಹೊರದಬ್ಬಿದ ಮಾರ್ಷಲ್ ಗಳು
ಸದನದ ಬಾವಿಗೆ ನುಗ್ಗಿ ವಿಧಾನಸಭೆಯ ಕಲಾಪಗಳಿಗೆ ಅಡ್ಡಿಪಡಿಸಿದ್ದಕ್ಕಾಗಿ, ಬಿ ಎಸ್ ಪಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಿಂದ ಹೊರಹಾಕಲಾಗಿದೆ.

