ರಾಜ್ಯಐಸಿಯು ಉಪಕರಣ, ಪಿಪಿಇ ಕಿಟ್, ಎನ್-95 ಮಾಸ್ಕ್ ಖರೀದಿ ಸೇರಿ 4008.50 ಕೋಟಿ ರೂ. ಪೂರಕ ಅಂದಾಜು ಮಂಡನೆ
ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಐಸಿಯು ಉಪಕರಣ, ಎನ್-೯೫, ಪಿಪಿಇ ಕಿಟ್ ಖರೀದಿಗೆ ಒಟ್ಟು ೧,೦೯೦.೬೧ ಕೋಟಿ ರೂ. ಹೆಚ್ಚುವರಿಯಾಗಿ ಒದಗಿಸುವುದು ಸೇರಿ ಒಟ್ಟು ೪೦೦೮.೫೦ ಕೋಟಿ ರೂಪಾಯಿಯನ್ನು ೨೦೨೦-೨೧ನೇ ಸಾಲಿನ ಪೂರಕ ಅಂದಾಜಿನಲ್ಲಿ (ಮೊದಲನೆ ಕಂತು) ಒದಗಿಸಲಾಗಿದೆ.