ರಾಜ್ಯತಿರುಪತಿ ಲಡ್ಡುಗೆ ಮತ್ತೆ ನಂದಿನಿ ತುಪ್ಪ ಪೂರೈಸಲು ಉತ್ಸುಕ; ಟಿಟಿಡಿಗೆ ಪತ್ರ ಬರೆದ ಕೆಎಂಎಫ್
ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಿಗೆ ನಂದಿನ ತುಪ್ಪ ಪೂರೈಕೆ ವಿಚಾರ ರಾಜ್ಯದಲ್ಲಿ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾದ ಬೆನ್ನಲ್ಲೇ, ಟಿಟಿಡಿಗೆ ಪತ್ರ ಬರೆದಿರುವ ಕೆಎಂಎಫ್,...