ರಾಜಕೀಯಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ
ಮಾಗಡಿ ಕ್ಷೇತ್ರದ ಶಾಸಕ ಹೆಚ್ ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಡಿ ಕೆ ಶಿವಕುಮಾರ್ ಬೆಂಬಲಿಗ ಶಾಸಕರೆಲ್ಲರೂ ಸೇರಿ ಸಭೆ ನಡೆಸಿದ್ದು, ಅದರಲ್ಲಿ ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.