support

ಭಾರತದ ಪ್ರದೇಶಗಳ ಮೇಲೆ ಆಕ್ರಮಣ ನಡೆಯುತ್ತಲೇ ಇದೆ, ಅದರ ವಿರುದ್ಧ ಯಾರೂ ಮಾತನಾಡಲ್ಲ: ವಿದೇಶಾಂಗ ಸಚಿವ ಜೈಶಂಕರ್
ವಿದೇಶಾಂಗ ಸಚಿವ ಎಸ್ ಜೈಶಂಕರ್ ಯುಕ್ರೇನ್- ರಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಬಿಹಾರದಲ್ಲಿ ಜೆಡಿಯು ಜೊತೆಗೆ ಸರ್ಕಾರ ರಚನೆಗೆ ಬಿಜೆಪಿ ಶಾಸಕರ ಒಮ್ಮತದ ನಿರ್ಣಯ: ಇಬ್ಬರು ಡಿಸಿಎಂ ಸಾಧ್ಯತೆ
ಬಿಹಾರದಲ್ಲಿ ಬಿಜೆಪಿ, ಜೆಡಿಯು ಮತ್ತಿತರ ಮೈತ್ರಿ ಪಕ್ಷಗಳೊಂದಿಗೆ ಎನ್ ಡಿಎ ಸರ್ಕಾರ ರಚನೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಸಾಮ್ರಾಟ್ ಚೌಧರಿ ಶಾಸಕಾಂಗ ಪಕ್ಷದ ನಾಯಕರಾಗಿ, ವಿಜಯ್ ಸಿನ್ಹಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್ ಕುಮಾರ್
ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ.

ಕರ್ನಾಟಕ ಬಂದ್: ತಮಿಳು ಸಂಘಟನೆಗಳ ಒಕ್ಕೂಟ ಬೆಂಬಲ!
ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿದ್ದು, ಬಂದ್‌ಗೆ ರಾಜ್ಯದಲ್ಲಿರುವ ತಮಿಳು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ನಾಳೆ ಕರ್ನಾಟಕ ಬಂದ್: ಜನಜೀವನ ಮೇಲೆ ಪರಿಣಾಮ ಸಾಧ್ಯತೆ; ಯಾವ ಸೇವೆ ಲಭ್ಯ, ಯಾವುದು ಅಲಭ್ಯ?
ರಾಜ್ಯದಲ್ಲಿ ಈ ವರ್ಷ ಬರಗಾಲ ಇರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ನಾಳೆ ಸೆಪ್ಟೆಂಬರ್ 29 ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್ ಕರೆಗೆ ರಾಜ್ಯಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.

ದೆಹಲಿ ಸುಗ್ರೀವಾಜ್ಞೆ ಮಸೂದೆ: ಎನ್‌ಡಿಎಗೆ ಬೆಂಬಲ ನೀಡಲು ವೈಎಸ್‌ಆರ್ ಕಾಂಗ್ರೆಸ್ ನಿರ್ಧಾರ
ಎನ್‌ಡಿಎಯಿಂದ ಅಂತರ ಕಾಯ್ದುಕೊಂಡಿದ್ದ ವೈಆರ್‌ಎಸ್ ಕಾಂಗ್ರೆಸ್ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಆತುರದ ನಿರ್ಧಾರ ಕೈಗೊಳ್ಳಬೇಡಿ: ಕುಸ್ತಿಪಟುಗಳಿಗೆ ಭಾರತದ 1983 ವಿಶ್ವಕಪ್ ವಿಜೇತ ಕ್ರಿಕೆಟ್ ತಂಡ ಮನವಿ
ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ ಬ್ರಿಜ್ ಭೂಷಣ್ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಹೋರಾಟ ಮಾಡುತ್ತಿದ್ದಾರೆ.

ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ, ಕುಸ್ತಿ ಪಟುಗಳ ಮೇಲೆ ಅತ್ಯಾಚಾರವಾದಾಗ? ನಟ ಕಿಶೋರ್ ಕುಮಾರ್
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ''ಅಂದು ನಮ್ಮ ಕುಸ್ತಿ ಪಟುಗಳು ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ ಇಂದು ಅವರ ಮೇಲೆ ಅತ್ಯಾಚಾರವಾದಾಗ ಭಾರತದ ಮೇಲೆ ಅತ್ಯಾಚಾರವಾಗುತ್ತದೆ, ಇಂದು ಅವರು ಸೋತರೆ ಭಾರತ ಸೋಲುತ್ತದೆ'' ಎಂದು ಎಂದು ಹೇಳಿದ್ದಾರೆ.

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್'ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತ ವೇದಿಕೆ!
ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ವೇದಿಕೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.

