support

ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮೋಸ: ಗೆಹ್ಲೋಟ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಟಿಪಿ
ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತಮಗೆ ವಂಚನೆ ಆಗಿದೆ ಎಂದು ಆರೋಪಿಸಿರುವ ಬಿಟಿಪಿ ರಾಜಸ್ಥಾನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಭಾರತೀಯ ಟ್ರಿಬಲ್ ಪಕ್ಷ ಹಿಂಪಡೆದುಕೊಂಡಿದೆ

ಡಿ.8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್, ಟಿಆರ್ ಎಸ್ ಬೆಂಬಲ
ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ ಡಿಸೆಂಬರ್ 8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿವೆ.

'ದೆಹಲಿ ಚಲೋ' ಪ್ರತಿಭಟನೆಗೆ 'ಆನೆಬಲ': ವೈದ್ಯರು, ವಕೀಲರು, ವಿದ್ಯಾರ್ಥಿಗಳ ಬೆಂಬಲ, ಇಂದು ಮತ್ತೊಂದು ಸುತ್ತಿನ ಮಾತುಕತೆ
ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲ
ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಜೊತೆ ಸಮಾಲೋಚಿಸಬೇಕೆಂದು ಆಗ್ರಹಿಸಿವೆ.

ಸೊಸೆಯನ್ನು ಬೆಂಬಲಿಸುವಂತೆ ಡಿ. ಕೆ. ರವಿ ತಾಯಿ ಮನವಿ
ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಪರ ರವಿ ತಾಯಿ ಗೌರಮ್ಮ ಮತಯಾಚಿಸಿದ್ದಾರೆ.

ಕರ್ನಾಟಕ ಬಂದ್ ಗೆ ಜೆಡಿಎಸ್ ಬೆಂಬಲ: ಎಚ್.ಡಿ ದೇವೇಗೌಡ
ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ.

ನಿರ್ದೇಶಕ ಆರ್ ಜಿವಿಯಿಂದ ಕಬ್ಜ ಚಿತ್ರದ ಥೀಮ್ ಪೋಸ್ಟರ್ ಗುರುವಾರ ಬಿಡುಗಡೆ!
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ‘ಕಬ್ಜ’ ಚಿತ್ರ ದೇಶದ ಚಿತ್ರರಂಗದಲ್ಲಿ ಬಹುದೊಡ್ಡ ಪ್ರಾಜೆಕ್ಟ್ ಎಂದು ಬಿಂಬಿತವಾಗಿದ್ದು, ಚಿತ್ರ ರಸಿಕರ ನಿರೀಕ್ಷೆಯನ್ನು ಹೆಚ್ಚಿಸಿದೆ.

ರಾಜಸ್ಥಾನ ಬಿಕ್ಕಟ್ಟು: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಬಿಟಿಪಿ ಷರತ್ತುಬದ್ಧ ಬೆಂಬಲ
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಒಂದು ವೇಳೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆದರೆ ಭಾರತೀಯ ಟ್ರೈಬಲ್ ಪಾರ್ಟಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಸಾಧ್ಯತೆ ಇದೆ. ಇದರಿಂದಾಗಿ ಸಚಿನ್ ಪೈಲಟ್ ಎಪಿಸೋಡ್ ನಿಂದ ಉಸಿರು ಕಟ್ಟಿದ್ದಂತಾಗಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಸ್ವಲ್ಪ ನೆಮ್ಮದಿ ಸಿಕ್ಕಂತಾಗಿದೆ.

ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್ ಲೈನ್ ತರಗತಿ ಬೇಕು: ಅಭಿಯಾನಕ್ಕೆ 17 ಸಾವಿರ ಪೋಷಕರ ಬೆಂಬಲ
ಒಂದನೇ ತರಗತಿಯಿಂದ 5 ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ರದ್ದುಪಡಿಸುವುದಾಗಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ ಬೆನ್ನಲ್ಲೇ, ಆನ್ ಲೈನ್ ತರಗತಿಗೆ ಬೆಂಬಲ ವ್ಯಕ್ತಪಡಿಸಿ ಆರಂಭಿಸಿರುವ ಅಭಿಯಾನಕ್ಕೆ ಈಗಾಗಲೇ 17 ಸಾವಿರ ಪ್ರಾಥಮಿಕ ಪೂರ್ವ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ಪೋಷಕರು ಸಹಿ ಹಾಕಿದ್ದಾರೆ.

