supporters

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ: ಬೆಂಬಲಿಗರಿಂದ ಭಾರೀ ಪ್ರತಿಭಟನೆ; ಹೈಕಮಾಂಡ್ ಗಮನ ಸೆಳೆಯಲು ಹೊಸ ತಂತ್ರ
ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ದಿನಗೂಲಿ ಕಾರ್ಮಿಕರಿಂದ ಹಿಡಿದು ವೈದ್ಯರ ತನಕ ಹಲವರು ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.

ಯಾವುದೇ ಗೊಂದಲ ಸೃಷ್ಟಿಸಲ್ಲ: ಬೆಂಬಲಿಗರಿಂದ 'ಮುಂದಿನ ಸಿಎಂ' ಘೋಷಣೆ; ಅಂತರ ಕಾಯ್ದುಕೊಂಡ ಜಿ ಪರಮೇಶ್ವರ
ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ತಮ್ಮ ಬೆಂಬಲಿಗರು ಎತ್ತಿದ ಘೋಷಣೆಗಳಲ್ಲಿ ತಮ್ಮ ಪಾತ್ರವಿಲ್ಲ ಮತ್ತು ಪಕ್ಷದ ನಾಯಕತ್ವವು ಸೂಕ್ತ ಸಮಯದಲ್ಲಿ ತೆಗೆದುಕೊಳ್ಳುತ್ತದೆ ಎಂದು ಪುನರುಚ್ಚರಿಸಿದರು.

ದೇವರ ಮೊರೆ ಹೋದ ಡಿಕೆಶಿ ಬೆಂಬಲಿಗರು: ಅಯ್ಯಪ್ಪ ಮಾಲಾಧಾರಿಗಳ ವಿಶೇಷ ಪೂಜೆ; ಗಣಪತಿ ದೇವಾಲಯಲ್ಲಿ ಈಡುಗಾಯಿ ಸೇವೆ!
ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಬ್ಯಾನರ್ ಅಡಿಯಲ್ಲಿ ಒಕ್ಕಲಿಗ ಸಮುದಾಯದ ಸದಸ್ಯರು ಮತ್ತು ಹಲವಾರು ಕನ್ನಡ ಕಾರ್ಯಕರ್ತರು 101 ಗಣಪತಿ ದೇವಸ್ಥಾನದಲ್ಲಿ ಜಮಾಯಿಸಿ ತೆಂಗಿನಕಾಯಿ ಒಡೆದರು.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ; ಬೆಂಬಲಿಗರ ವರ್ತನೆ 'ದುರಾದೃಷ್ಟಕರ'; BJP ಶಾಸಕ ರಾಜೀವ್ ಸಿಂಗ್
ದೆಹಲಿಯಿಂದ ಝಾನ್ಸಿಗೆ ಪತ್ನಿ ಮತ್ತು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದೆ. ಈ ವೇಳೆ ಕುಟುಂಬವು ಒಟ್ಟಿಗೆ ಕುಳಿತುಕೊಳ್ಳಲು ಆಸನಗಳನ್ನು ಬದಲಾಯಿಸಲು ಪ್ರಯಾಣಿಕರೊಬ್ಬರ ಬಳಿ ಮನವಿ ಮಾಡಿಕೊಳ್ಳಲಾಗಿತ್ತು.

ಬೆಂಬಲಿಸಿದವರೂ ದೂರ; ಬಂಡಾಯದ ಹಾದಿಯಲ್ಲಿ ಒಂಟಿಯಾದ ಯತ್ನಾಳ್ (ಸುದ್ದಿ ವಿಶ್ಲೇಷಣೆ)
ಯತ್ನಾಳ್ ಈಗ ವಿಜಯದಶಮಿ ವೇಳೆಗೆ ಹಿಂದುತ್ವ ಸಿದ್ಧಾಂತ ಹೊಂದಿರುವ ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ.

ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು: ಶಬರಿಮಲೆ ಅಯ್ಯಪ್ಪಸ್ವಾಮಿಗೆ ಮೊರೆ ಹೋದ ಬೆಂಬಲಿಗರು..!
ಒಂದೆಡೆ ಕಾರ್ಯಕರ್ತರು ಸಭೆ ಸಮಾರಂಭಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು 'ಮುಂದಿನ ಸಿಎಂ ಜಾರಕಿಹೊಳಿ' ಎಂದು ಘೋಷಣೆ ಕೂಗುತ್ತಿದ್ದರೆ. ಮತ್ತೊಂದೆಡೆ ಮತ್ತಷ್ಟು ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.

ನಗರದಲ್ಲಿ ಫ್ಲೆಕ್ಸ್ ರಾಜಕಾರಣ: ಬೆಂಬಲಿಗರ ವಿರುದ್ಧ FIR ದಾಖಲು; ಪೊಲೀಸರ ವಿರುದ್ಧ BJP ನಾಯಕ ತೀವ್ರ ಕಿಡಿ
ಕಾಂಗ್ರೆಸ್ ಬೆಂಬಲಿಗರು ಹಾಕಿದ ಬೃಹತ್ ಪ್ರಮಾಣದ ಫ್ಲೆಕ್ಸ್‌ಗಳನ್ನು ಬಿಬಿಎಂಪಿ ತೆಗೆದುಹಾಕಿದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ.

ಬೃಹತ್ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಗೃಹ ಸಚಿವ: ಮುಂದಿನ ಸಿಎಂ ಪರಮೇಶ್ವರ್ ಎಂದು ಘೋಷಣೆ ಕೂಗಿದ ಬೆಂಬಲಿಗರು
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಕಾರ್ಯಾಧ್ಯಕ್ಷ ಪುರುಷೋತ್ತಮ್ ಸೇರಿದಂತೆ ಹಾಜರಿದ್ದ ಬಹುತೇಕರು ಡಾ.ಪರಮೇಶ್ವರ ಅವರು ಮುಂದಿನ ಸಿಎಂ ಆಗಲು ಅರ್ಹರು ಎಂದು ಅಭಿಪ್ರಾಯಪಟ್ಟರು.

ಬಾಂಗ್ಲಾದಲ್ಲಿ ಆಡಳಿತ ಪಕ್ಷದ ಬೆಂಬಲಿಗರು- ಪ್ರತಿಭಟನಾ ನಿರತರ ನಡುವೆ ಭುಗಿಲೆದ್ದ ಹಿಂಸಾಚಾರ: 100 ಕ್ಕೂ ಹೆಚ್ಚು ಮಂದಿ ಸಾವು!
ಇದುವರೆಗೆ ಬಾಂಗ್ಲಾದೇಶದಾದ್ಯಂತ 13 ಜಿಲ್ಲೆಗಳಲ್ಲಿ ನಡೆದ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಥಮ್ ಅಲೋ ಪತ್ರಿಕೆ ವರದಿ ಮಾಡಿದೆ.

