ರಾಜಕೀಯಕೈತಪ್ಪಿದ ಬಿಜೆಪಿ ಟಿಕೆಟ್, ಬೆಂಬಲಿಗರ ಸಭೆ ಕರೆದ ಸುಮಲತಾ: ಮುಂದಿನ ನಡೆ ಕುತೂಹಲ
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಮಧ್ಯೆ ಅವರು ಕಾರ್ಯಕರ್ತರ ತುರ್ತು ಸಭೆ ಕರೆದಿದ್ದಾರೆ.