supporters

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್: ಬಂಧಿತ ಯುವಕರು ನನ್ನ ಬೆಂಬಲಿಗರಲ್ಲ- ಪ್ರೀತಂ ಗೌಡ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ನಲ್ಲಿ ಬಂಧನ ಆಗಿರುವುದು ನನ್ನ ಬೆಂಬಲಿಗರಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರು ಸೋಮವಾರ ಹೇಳಿದ್ದಾರೆ.

ನನ್ನ ಬೆಂಬಲಿಗರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ: ಕೆ.ಎಸ್.ಈಶ್ವರಪ್ಪ ಆರೋಪ
ನನ್ನ ಬೆಂಬಲಿಗರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಮಂಗಳವಾರ ಆರೋಪಿಸಿದ್ದಾರೆ.

ಕಾಂಗ್ರೆಸ್‌ಗೆ ಶೇ.75 ರಷ್ಟು ಮತ ನೀಡಿದ್ದೇವೆ: ಸಚಿವ ಸ್ಥಾನಕ್ಕೆ ಆಗ್ರಹಿಸಿ ಶಾಸಕ ರುದ್ರಪ್ಪ ಲಮಾಣಿ ಬೆಂಬಲಿಗರಿಂದ ಪ್ರತಿಭಟನೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ ಎದುರು ರುದ್ರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಶನಿವಾರ ಪ್ರತಿಭಟನೆ ನಡೆಸಿದರು.

ರಾಜಸ್ಥಾನದಲ್ಲಿ ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್ ಬೆಂಬಲಿಗರ ಬಡಿದಾಟ!
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಅವರ ವಿರೋಧಿ ಬಣದಲ್ಲಿರುವ ಸಚಿನ್ ಪೈಲಟ್ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ.

ಸಿದ್ದರಾಮನ ಹುಂಡಿಯಲ್ಲಿ ಬೆಂಬಲಿಗರ ಸಂಭ್ರಮ: ಸಿದ್ದರಾಮಯ್ಯ ಫ್ಲೆಕ್ಸ್ಗೆ ಹಾಲಿನ ಅಭಿಷೇಕ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದ್ದು, ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.

ಜೆಡಿಎಸ್'ಗೆ ಸೇರ್ಪಡೆಗೊಂಡು ಬಿಜೆಪಿಗೆ ಪಾಠ ಕಲಿಸಿ: ಎನ್ಆರ್ ರಮೇಶ್ ಗೆ ಬೆಂಬಲಿಗರ ಒತ್ತಾಯ
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ, ಬಂಡಾಯದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಬಿಜೆಪಿ ಬೆಂಬಲಿಗರಿಂದ ನಮ್ಮ ಸದಸ್ಯರಿಗೆ ಕಿರುಕುಳ: ಎಎಪಿ ಆರೋಪ
ಚುನಾವಣಾ ಪ್ರಚಾರದ ವೇಳೆ ಆಡಳಿತ ಪಕ್ಷದ ಶಾಸಕರೊಬ್ಬರ ಬೆಂಬಲಿಗರು ನಮ್ಮ ಸದಸ್ಯರಿಗೆ ಬೆದರಿಕೆ ಹಾಗೂ ಕಿರುಕುಳ ನೀಡಿದ್ದಾರೆಂದು ಆಮ್ ಆದ್ಮಿ ಪಕ್ಷ ಗುರುವಾರ ಆರೋಪಿಸಿದೆ.

ನನ್ನನ್ನು ಜೈಲಿಗೆ ಕಳಿಸಿದರೆ, ಹತ್ಯೆ ಮಾಡಿದರೆ...: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಂದೇಶ ಇದು...
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿವಾಸದ ಬಳಿ ನೆರೆದಿರುವ ಬೆಂಬಲಿಗರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಟಿಕೆಟ್ ಆಕಾಂಕ್ಷಿಗಳ ಕಚ್ಚಾಟ: ಅಸಮಾಧಾನಗೊಂಡ ನಾಯಕರು, ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೇ ಮೊಟಕು
ಬಿಜೆಪಿಯ ವಿಜಯಸಂಕಲ್ಪ ಯಾತ್ರೆ ಜಾವಗಲ್ ಮೂಲಕ ಪ್ರಾರಂಭವಾಗಿ ಹಳೇಬೀಡಿಗೆ ಬಂದ ಸಂದರ್ಭದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಜಿದ್ದಿಗೆ ಪರಿಣಾಮ ಬೇಸತ್ತ ನಾಯಕರು ಯಾತ್ರೆಯನ್ನು ಅರ್ಧಕ್ಕೇ ಮೊಟಕುಗೊಳಿಸಿ ವಾಪಸ್ ಹೊರಟ ಘಟನೆ ಗುರುವಾರ ನಡೆಯಿತು.

