ಕ್ರಿಕೆಟ್ರೈತರ ಸಮಸ್ಯೆ ಆದಷ್ಟು ಬೇಗ ಸರ್ಕಾರ ಪರಿಹರಿಸಲಿ: ಯುವರಾಜ್ ಸಿಂಗ್
ಶನಿವಾರ ತಮ್ಮ 39ನೇ ಹುಟ್ಟುಹಬ್ಬವನ್ನು ರೈತರಿಗೆ ಸಮರ್ಪಿಸಿದ ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್, ದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜತೆಗೆ ಆದಷ್ಟು ಬೇಗ ರೈತರ ಬೇಡಿಕೆ ಈಡೇರಲಿ ಎಂದು ಆಶಿಸಿದ್ದಾರೆ.