ರಾಜ್ಯದೊಡ್ಡಬಳ್ಳಾಪುರ: ಶನಿಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕನಿಂದ ಗಲಾಟೆ, Video Viral
ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.