Supreme Cour

ಸುಪ್ರೀಂ ಕೋರ್ಟ್ ಮುಂದೆ ಪತಂಜಲಿ ಕಂಪನಿ ಬೇಷರತ್ ಕ್ಷಮೆಯಾಚನೆ!
ಔಷಧಿಗಳ ಪರಿಣಾಮಕಾರಿತ್ವ ಕುರಿತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮುಂದೆ ಪತಂಜಲಿ ಆಯುರ್ವೇದ್ ಮತ್ತು ಅದರ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕೇಂದ್ರ-ದೆಹಲಿ ಸರ್ಕಾರ ನಡುವೆ ಅಧಿಕಾರ ಹಂಚಿಕೆ ವಿವಾದ: ಸುಪ್ರೀಂ ತೀರ್ಪು ಕಠಿಣ ಸಂದೇಶ ಎಂದ ಎಎಪಿ
ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ಅಧಿಕಾರ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸ್ವಾಗತಿಸಿದ ಆಡಳಿತರೂಢ ಎಎಪಿ, ಇದು "ದೊಡ್ಡ ಗೆಲುವು" ಎಂದು ಗುರುವಾರ ಶ್ಲಾಘಿಸಿದೆ.

2018 ಹಿನ್ನೋಟ: ಮಹತ್ವದ ತೀರ್ಪು, ವಿವಾದಗಳಿಂದ ಸದ್ದು ಮಾಡಿದ ಸುಪ್ರೀಂ ಕೋರ್ಟ್
ಭಾರತ ನ್ಯಾಯಾಂಗ ವ್ಯ್ವಸ್ಥೆಯ ಸರ್ವೋಚ್ಚ ಕೇಂದ್ರವಾದ ಸುಪ್ರೀಂ ಕೋರ್ಟ್ (ಸರ್ವೋಚ್ಚ ನ್ಯಾಯಾಲಯ) ಈ ವರ್ಷ ತನ್ನ ಹಲವಾರು ಮಹತ್ವದ ತೀರ್ಪುಗಳು ಹಾಗೂ ನ್ನ್ಯಾಯಾಧೀಶರ ನೇಮಕಾತಿ ಸಂಬಂಧದ ...

ದೇಶಾದ್ಯಂತ ಜೈಲುಗಳ ಸುಧಾರಣೆಗೆ ಸುಪ್ರೀಂ ಕೋರ್ಟ್ ನಿಂದ ಹೈಕೋರ್ಟ್ ಗಳಿಗೆ ನಿರ್ದೇಶನ
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು 2012ರ ನಂತರ ಜೈಲುಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ಕೈದಿಗಳ ಸಂಬಂಧಿಗಳಿಗೆ.....

ಅಕ್ರಮ-ಸಕ್ರಮ ಯೋಜನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ನಿಯಮ ಉಲ್ಲಂಘಿಸಿ ನಿರ್ವಿುಸಲಾದ ಕಟ್ಟಡಗಳನ್ನು ಕಾನೂನುಬದ್ಧಗೊಳಿಸುವ ರಾಜ್ಯ ಸರ್ಕಾರದ ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ...

'ಕಾವೇರಿ ನೀರು' ಮೋದಿ ಅಂಗಳಕ್ಕೆ: ಕರ್ನಾಟಕ, ತಮಿಳುನಾಡು ಸಿಎಂಗಳ ಸಭೆ ಕರೆಯುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
ಕಾವೇರಿ ನದಿ ನೀರು ಹಂಚಿಕೆ ವಿವಾದ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಂಗಳಕ್ಕೆ ಬಂದಿದ್ದು, ಕರ್ನಾಟಕ ಹಾಗೂ ತಮಿಳುನಾಡು...

ವಿಜಯ್ ಮಲ್ಯ ಉದ್ದೇಶಪೂರ್ವಕವಾಗಿಯೇ ಆಸ್ತಿ ವಿವರ ಬಹಿರಂಗಪಡಿಸುತ್ತಿಲ್ಲ: ಸುಪ್ರೀಂಗೆ ಬ್ಯಾಂಕ್ ಗಳು
ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾಲ ಪಡೆದು ಮರುಪಾವತಿ ಮಾಡದೇ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್...

ಸುಬ್ರತಾ ರಾಯ್ ಬೃಹತ್ ಆಸ್ತಿ ವಿವರ ನೋಡಿ ದಂಗಾದ ಸುಪ್ರೀಂ ಕೋರ್ಟ್
ತಾಯಿ ನಿಧನದ ಹಿನ್ನೆಲೆಯಲ್ಲಿ ಈಗ ಪೆರೋಲ್ ಮೇಲೆ ಬಿಡುಗಡೆಯಾಗಿರುವ ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಅವರ ಆಸ್ತಿ ಪಾಸ್ತಿಗಳ ವಿವರ ನೋಡಿ...

2 ದಿನದಲ್ಲಿ ಡ್ಯಾನ್ಸ್ ಬಾರ್ ಗಳಿಗೆ ಲೈಸನ್ಸ್ ನೀಡಿ: ಮಹಾ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಎರಡು ದಿನದಲ್ಲಿ ಎಂಟು ಬಾರ್ ಡ್ಯಾನ್ಸ್ ಗಳಿಗೆ ಪರವಾನಗಿ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

