ರಾಜ್ಯದಕ್ಷಿಣ ಭಾರತದಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪಿಸುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ
ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ.