ರಾಜ್ಯಪರಿಸರಕ್ಕೆ ಅಪಾಯ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರ ವಿರೋಧ
'ಪರಿಸರಕ್ಕಾಗಿ ನಾವು' ಸಂಘಟನೆ ಆಯೋಜಿಸಿದ್ದ ‘ಎಸ್ಪಿಎಸ್ಪಿ ಯೋಜನೆಯಿಂದ ಪರಿಸರದ ಮೇಲಾಗುವ ಪರಿಣಾಮವನ್ನು ಅರ್ಥಮಾಡಿಕೊಳ್ಳುವುದು, ವಿದ್ಯುತ್ ಉತ್ಪಾದನೆಗೆ ಪರಿಸರ ಸ್ನೇಹಿ ಮತ್ತು ಸುಸ್ಥಿರ ಪರ್ಯಾಯಗಳಿವೆಯೇ’ ಎಂಬ ಚರ್ಚೆಯಲ್ಲಿ ಅವರು ಮಾತನಾಡುತ್ತಿದ್ದರು.