ದೇಶಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಎಂದಿದ್ದ 'ಸುಪ್ರೀಂ' ಮಾಜಿ ನ್ಯಾಯಾಧೀಶರನ್ನು ತರಾಟೆಗೆ ತೆಗೆದುಕೊಂಡ ಕಿರಣ್ ರಿಜಿಜು
ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ಬಿ.ಎನ್. ಶ್ರೀಕೃಷ್ಣ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾನೂನು ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ.