Supreme Court hearing

ಗಡಿ ವಿವಾದ: ಸುಪ್ರೀಂ ನಲ್ಲಿ ನಾಳೆ ವಿಚಾರಣೆ, ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆಯಿದೆ- ಸಿಎಂ ಬೊಮ್ಮಾಯಿ
ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ, ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿ ಗಡಿ ವಿವಾದ: ಇದೇ 23ಕ್ಕೆ 'ಸುಪ್ರೀಂ'ನಲ್ಲಿ ವಿಚಾರಣೆ, ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಒತ್ತಾಯ
ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

