Supreme court notice

ಕೇರಳ ಸ್ಟೋರಿ ನಿಷೇಧ: ಪಶ್ಚಿಮ ಬಂಗಾಳಕ್ಕೆ ಸುಪ್ರೀಂ ಕೋರ್ಟ್ ನೊಟೀಸ್
ಕೇರಳ ಸ್ಟೋರಿ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ಉತ್ತರ ಪ್ರದೇಶ ಸರ್ಕಾರದ ಮೇಲ್ಮನವಿ: ಟ್ವಿಟ್ಟರ್ ಇಂಡಿಯಾ ಮಾಜಿ ಎಂಡಿ ಮನೀಶ್ ಮಹೇಶ್ವರಿಗೆ ಸುಪ್ರೀಂ ಕೋರ್ಟ್ ನೊಟೀಸ್
ಟ್ವಿಟ್ಟರ್ ಇಂಡಿಯಾದ ಮಾಜಿ ವ್ಯವಸ್ಥಾಪಕ ನಿರ್ದೇಶಕ(ಎಂಡಿ) ಮನೀಶ್ ಮಹೇಶ್ವರಿ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೊಟೀಸ್ ಜಾರಿ ಮಾಡಿದೆ.

