Supreme Court of India

ದಾಖಲೆಯಲ್ಲಿ ಸ್ಪೆಲ್ಲಿಂಗ್ ತಪ್ಪಾಗಿದೆ ಎಂಬ ಕಾರಣ ಆತ ವಿದೇಶಿಗನಲ್ಲ; ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ
ಭಾರತೀಯ ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ, "ಹಳೆಯ ಮತದಾರರ ಪಟ್ಟಿ ಅಥವಾ ಸರ್ಕಾರಿ ದಾಖಲೆಗಳಲ್ಲಿನ ಹೆಸರಿನಲ್ಲಿ ಸ್ಪೆಲ್ಲಿಂಗ್ ತಪ್ಪುಗಳ ಕಾರಣಕ್ಕಾಗಿ ವಿದೇಶಿಯರು ಎಂದು ಘೋಷಿಸುವುದು ತಪ್ಪು" ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಆ ಕುರಿತ ವರದಿ ಇಲ್ಲಿದೆ.

Watch | ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿ: ಪ್ರಾಣಿ ಪ್ರಿಯರ ಅಭಿಪ್ರಾಯವೇನು?

Watch | ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಸುಪ್ರೀಂ ಕೋರ್ಟ್ ಶಾಕ್: ವಕೀಲರು ಹೇಳಿದ್ದೇನು?

ಶಬರಿಮಲೆ ಪ್ರಕರಣ: ವ್ಯಭಿಚಾರ, ಸಲಿಂಗ ಸಂಬಂಧದ ತೀರ್ಪುಗಳು 'ಒಳ್ಳೆಯ ಕಾನೂನಲ್ಲ'; ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿಕೆ
ಈ ಪೀಠವು ಕೇರಳದ ಶಬರಿಮಲೆ ದೇವಾಲಯ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ಭೇದಭಾವ ಕುರಿತ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ ಹಾಗೂ ವಿವಿಧ ಧರ್ಮಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಯನ್ನು ಪರಿಶೀಲಿಸುತ್ತಿದೆ.

Watch | ಬೀದಿ ನಾಯಿಗಳನ್ನು ಶೆಲ್ಟರ್ ಗಳಿಗೆ ಹಾಕಿ: 'ಸುಪ್ರೀಂ' ತೀರ್ಪಿಗೆ ಶ್ವಾನ ಪ್ರೀಯರು ಹೇಳಿದ್ದು...

Watch | CJI ಗವಾಯಿ ಮೇಲೆ 'ಶೂ' ಎಸೆತ: ಪಶ್ಚಾತ್ತಾಪವಿಲ್ಲ..., ದೇವರೇ ಪ್ರಚೋದಿಸಿದನು!

ನಗದು ಪತ್ತೆ ವಿವಾದ: ನ್ಯಾ. ವರ್ಮಾ ಅರ್ಜಿ ವಿಚಾರಣೆಗೆ ನ್ಯಾಯಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಈ ಸಲ್ಲಿಕೆಯನ್ನು ಕೇಳಿದ ನಂತರ, ಸಿಜೆಐ ಕಪಿಲ್ ಸಿಬಲ್ ಅವರಿಗೆ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಪೀಠವನ್ನು ರಚಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ದಿನಾಂಕವನ್ನು ನಿಗದಿಪಡಿಸಲಿಲ್ಲ.

ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗುತ್ತದೆ; ಗೌರವ ನೀಡದೇ ಇದ್ದಲ್ಲಿ ನಾನೇ ಹೋಗುತ್ತೇನೆ: ಸಿಜೆಐ- ವಕೀಲರ ನಡುವೆ ತೀವ್ರ ವಾಗ್ವಾದ!
ನ್ಯಾಯಾಲಯದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ನೆಡುಂಪಾರ ದೂರುತ್ತಲೇ ಇದ್ದರು. "ದಯವಿಟ್ಟು ಸೆಕ್ಯೂರಿಟಿಯನ್ನು ಕರೆಯಿರಿ. ಅವರನ್ನು ನ್ಯಾಯಾಲಯದಿಂದ ತೆಗೆದುಹಾಕುವಂತೆ ನಾವು ಕೇಳುತ್ತೇವೆ" ಎಂದು ಸಿಟ್ಟಿಗೆದ್ದ ಸಿಜೆಐ ಹೇಳಿದರು.

ನೋಯ್ಡಾ ಹೌಸಿಂಗ್ ಯೋಜನೆ: ಗ್ರಾಹಕರಿಗೆ ಹಣ ವಾಪಸ್ ಮಾಡುವಂತೆ "ಸುಪ್ರೀಂ" ಸೂಚನೆ
ಪ್ರಮುಖ ಬೆಳವಣಿಗೆಯೊಂದರಲ್ಲಿ ನೋಯ್ಡಾ ಹೌಸಿಂಗ್ ಯೋಜನೆ ಪ್ರಕರಣ ಸಂಬಂಧ ಗ್ರಾಹಕರಿಗೆ ಹಣ ವಾಪಸ್ ಮಾಡುವಂತೆ ಸುಪ್ರೀಂ ಕೋರ್ಟ್ ಖ್ಯಾತ ನಿರ್ಮಾಣ ಸಂಸ್ಥೆ ಯೂನಿಟೆಕ್ ಗೆ ಸೂಚನೆ ನೀಡಿದೆ.

