ದೇಶಶಬರಿಮಲೆ ವಿವಾದ: ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆ ಮಧ್ಯಾಹ್ನ 3ಕ್ಕೆ
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ನೀಡಿರುವ ತೀರ್ಪು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ...