supreme court

ನಿಮ್ಮ ಜಾಗ ಜೈಲಿನಲ್ಲಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್ಪಾಲ್ ಯಾದವ್ಗೆ ಸುಪ್ರೀಂ ಕೋರ್ಟ್ ಛೀಮಾರಿ
ಪ್ರಸಿದ್ಧ ಬಾಲಿವುಡ್ ನಟ ರಾಜ್ಪಾಲ್ ಯಾದವ್ ಅವರ ತೊಂದರೆ ಮುಂದುವರೆದಿವೆ. ದೀರ್ಘಕಾಲದ ಚೆಕ್ ಬೌನ್ಸ್ ಪ್ರಕರಣದಲ್ಲಿ ನಟನಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.

SIR ಫಾರ್ಮ್ 6 ಬದಲಾವಣೆಗಳಿಗೆ ಅನುಮೋದನೆ ನೀಡಿಲ್ಲ: CJI ಸ್ಪಷ್ಟನೆ; ಸುಪ್ರೀಂ ಕೋರ್ಟ್ ಹೇಳಿಕೆಯೂ CEC ಏಕಪಕ್ಷೀಯ ತೀರ್ಮಾನ ಅಂತ ದೃಢಪಡಿಸಿದೆ- ರಾಹುಲ್
SIR ಸಮಯದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಧಿಕಾರವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಕೋರ್ಟ್ ಈ ಹೇಳಿಕೆ ನೀಡಿದೆ.

'ನೈಸ್'ಗೆ ಸುಪ್ರೀಂ ಕೋರ್ಟ್ ಶಾಕ್; ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಕಾರ!
2025ರ ಜು.4ರಂದು ಭೂಸ್ವಾಧೀನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ನೈಸ್ ಸಂಸ್ಥೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.

'ಅಪರಾಧ ಎಸಗುವವರಿಗೆ ಭಯ ಹುಟ್ಟಿಸಬೇಕು, ಆಗ ಮಾತ್ರ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಬಹುದು': ಸುಪ್ರೀಂ ಕೋರ್ಟ್
ದೆಹಲಿ-ಎನ್ಸಿಆರ್ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಸರಿಗಮ ಸಂಸ್ಥೆಗೆ ಒಲಿದ ಹಕ್ಕು: ಸಂಗೀತ ಮಾಂತ್ರಿಕ ಇಳಯರಾಜಾಗೆ ಕೋರ್ಟ್ನಲ್ಲಿ ಹಿನ್ನಡೆ; ಮ್ಯೂಸಿಕ್ ಲೋಕದಲ್ಲಿ ಹೊಸ ಸಂಚಲನ!
ಈ ಕಾನೂನು ಸಂಘರ್ಷದ ಮೂಲ ‘ಅಗತ್ಯಾ’ ಸಿನಿಮಾ. ಈ ಚಿತ್ರಕ್ಕಾಗಿ ಇಳಯರಾಜಾ ಅವರ ‘ಎನ್ ಇನಿಯ ಪೊನ್ ನಿಲವೇ’ ಹಾಡನ್ನು ಮರುಬಳಕೆ ಮಾಡಲು ವೆಲ್ಸ್ ಫಿಲ್ಮ್ ಇಂಟರ್ ನ್ಯಾಷನಲ್ ಸಂಸ್ಥೆ ನಿರ್ಧರಿಸಿತ್ತು.

KPSC ನೇಮಕಾತಿ ಹಗರಣ: ಎಸ್ಐಟಿ ರಚನೆಗೆ ಸುಪ್ರೀಂ ಕೋರ್ಟ್ ತಡೆ; ಸಮರ್ಥ ಅಧಿಕಾರಿಗಳ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ
ಜೈಲು ಮತ್ತು ತಿದ್ದುಪಡಿ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಎಸ್ಐಟಿ ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ದೀದಿಗೆ ಬಿಗ್ ಶಾಕ್: ₹804 ಕೋಟಿಯಿದ್ದ ಬ್ಯಾಂಕ್ ಖಾತೆಗಳ ಬಳಕೆಗೆ ಕೋರಿದ್ದ ಅರ್ಜಿ ವಜಾ
ತೃಣಮೂಲ ಕಾಂಗ್ರೆಸ್ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ಪಕ್ಷದ 2 ಬಣಗಳ ನಡುವೆ ವಿವಾದ ಏರ್ಪಟ್ಟಿರುವ ನಡುವೆಯೇ, ಸುಮಾರು ₹804 ಕೋಟಿ ಹಣವಿರುವ 4 ಪ್ರಮುಖ ಬ್ಯಾಂಕ್ ಖಾತೆಗಳ ನಿರ್ವಹಣೆ ವಿಚಾರದಲ್ಲೂ ಮಮತಾ ಬ್ಯಾನರ್ಜಿಗೆ ಅತಿ ದೊಡ್ಡ ಹಿನ್ನಡೆಯಾಗಿದೆ. ಆ ಕುರಿತ ವರದಿ ಇಲ್ಲಿದೆ:

ವಾಹನ ಸವಾರರಿಗೆ ಸುಪ್ರೀಂ ಕೋರ್ಟ್ ಶಾಕ್; ಕರೆಂಟ್ ಬಿಲ್ ಜೊತೆ ಬರುತ್ತೆ ಟ್ರಾಫಿಕ್ ಚಲನ್!
ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಸಂಖ್ಯೆ ದಿನೇ ದಿನೇ ಜಾಸ್ತಿ ಆಗುತ್ತಿದೆ.! ಹಾಗಾಗಿ, ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್, "ಟ್ರಾಫಿಕ್ ದಂಡವನ್ನು ವಿದ್ಯುತ್ ಬಿಲ್ನೊಂದಿಗೆ ಲಿಂಕ್" ಮಾಡುವ ಬಗ್ಗೆ ಮಹತ್ವದ ಸಲಹೆಯೊಂದನ್ನು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಮಾಫಿ ಸಾಕ್ಷಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ D Boss: ದರ್ಶನ್-ವಿಜಯಲಕ್ಷ್ಮಿಯಿಂದ ಮೂರು ಅರ್ಜಿ ಸಲ್ಲಿಕೆ!
ಮಾಫಿ ಸಾಕ್ಷಿ ವಿರುದ್ಧ ಎರಡೇರಡು ಬಾರಿ ಹೈಕೋರ್ಟ್ ಹಾಗೂ ವಿಚಾರಣಾ ಕೋರ್ಟ್ ಕದ ತಟ್ಟಿದ್ದ ನಟ ದರ್ಶನ್ ಅವರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

