supreme court

Mahadayi ಯೋಜನೆಗೆ ಮತ್ತೆ ಹಿನ್ನಡೆ: ಸುಪ್ರೀಂ ಕೋರ್ಟ್ ಕೇಸ್ ನೆಪವೊಡ್ಡಿ ಪ್ರಸ್ತಾವನೆ ವಾಪಸ್ ಕಳುಹಿಸಿದ ಕೇಂದ್ರ ಸರ್ಕಾರ..!
ಗೋವಾ ಮುಖ್ಯ ವನ್ಯಜೀವಿ ಸಂರಕ್ಷಣಾಧಿಕಾರಿಗಳು 2023ರ ಮಾರ್ಚ್ 29ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು 2023ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಆರೋಪದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.

ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಲಯ ವಿಚಾರಣೆಗಳ ಪೋಸ್ಟ್, ಅಪ್‌ಲೋಡ್ ಗೆ ಸುಪ್ರೀಂ ಕೋರ್ಟ್ ನಿಷೇಧ
ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಆಡಿಯೋ-ವಿಡಿಯೋ ರೆಕಾರ್ಡಿಂಗ್‌ಗಳನ್ನು ಪೋಸ್ಟ್ ಮಾಡುವುದು, ಮರುಪೋಸ್ಟ್ ಮಾಡುವುದು ಅಥವಾ ಅಪ್‌ಲೋಡ್ ಮಾಡುವುದನ್ನು ನಿಷೇಧಿಸಿದೆ.

NEET ಸುಧಾರಣೆ ಮೇಲೆ ಸುಪ್ರೀಂ ಕೋರ್ಟ್ ನಿಗಾ; ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಭರವಸೆ
ಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಮೀರಿದ ಹಲವು ಸುಧಾರಣಾ ಕ್ರಮಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸರ್ಕಾರ ಸಲ್ಲಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಹನಿಮೂನ್ ಹಂತಕಿಗೆ ಸುಪ್ರೀಂ ಕೋರ್ಟ್ ಶಾಕ್; ಸೋನಮ್ ರಘುವಂಶಿ ಜಾಮೀನು ರದ್ದು
ಸೋನಮ್‌ಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರನ್ನೊಳಗೊಂಡ ಸುಪ್ರೀಂ ಪೀಠ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯಾರನ್ನು ರಕ್ಷಿಸುತ್ತಿದ್ದೀರಿ?; CBIಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್! Video
ಸಿಬಿಐ ತನಿಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, "ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ?" ಎಂದು ನೇರವಾಗಿ ಪ್ರಶ್ನಿಸಿದೆ.

2012ರ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು!
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ.

'ಕಾಕ್ರೋಚ್'ಗಳ ಮೇಲೆ ಲಾಠಿ ಚಾರ್ಜ್: ವಿಡಿಯೋ ನೋಡಲು ಟೈಮ್ ಇಲ್ಲ- ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.

'Surrender or Lose Bail': ಮೇಘಾಲಯ ಹನಿಮೂನ್ ಮರ್ಡರ್; ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂ ಕೋರ್ಟ್!
ಸಾಕ್ಷಿಗಳ ವಿಚಾರಣೆ ನಡೆಯುವ ಅವಧಿಯಲ್ಲಿ ಸ್ವಯಂಪ್ರೇರಿತವಾಗಿ ಶರಣಾಗುವುದು ಅಥವಾ ಜಾಮೀನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆಧಾರದ ಮೇಲೆ ನ್ಯಾಯಾಲಯ ನೀಡುವ ತೀರ್ಪನ್ನು ಎದುರಿಸಿ ಎಂದು ಸೂಚಿಸಿದೆ.

