supreme court

'Surrender or Lose Bail': ಮೇಘಾಲಯ ಹನಿಮೂನ್ ಮರ್ಡರ್; ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂ ಕೋರ್ಟ್!
ಸಾಕ್ಷಿಗಳ ವಿಚಾರಣೆ ನಡೆಯುವ ಅವಧಿಯಲ್ಲಿ ಸ್ವಯಂಪ್ರೇರಿತವಾಗಿ ಶರಣಾಗುವುದು ಅಥವಾ ಜಾಮೀನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆಧಾರದ ಮೇಲೆ ನ್ಯಾಯಾಲಯ ನೀಡುವ ತೀರ್ಪನ್ನು ಎದುರಿಸಿ ಎಂದು ಸೂಚಿಸಿದೆ.

ರಾಮಮಂದಿರ ದೇಣಿಗೆ ಕಳವು ಪ್ರಕರಣವನ್ನು ರಾಜಕೀಯಗೊಳಿಸಬೇಡಿ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳವು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿವರವಾದ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಕೋರ್ಟ್ ತನಿಖೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವಿಚಾರಿಸಿ, ಈ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದೆ.

SIR ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದ್ರೆ ಪೌರತ್ವ ಕಳೆದುಕೊಳ್ಳುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
SIR ಪ್ರಕ್ರಿಯೆಯಿಂದ ಹೊರಗಿಡಲಾದ ವ್ಯಕ್ತಿಗಳ ಮೇಲ್ಮನವಿ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಕೋರಿ ಪ್ರಸೇನ್‌ಜಿತ್ ಬೋಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತು.

ಡಿಸೆಂಬರ್ 31ರೊಳಗೆ GBA ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು? Video
ಈ ಹಿಂದೆ ಆಗಸ್ಟ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿತ್ತು.

ಮೊದಲು ನಿಮ್ಮ ಹೆಸರಿನಿಂದ ವೈದ್ಯ ಪದವನ್ನು ಕಿತ್ತು ಬಿಸಾಕಿ: ಡಾಕ್ಟರ್ಗೆ ಸುಪ್ರೀಂ ಕೋರ್ಟ್ ಚೀಮಾರಿ; ಇಲ್ಲಿದೆ ಕಾರಣ...
"ನಾವು ದಂಡ ವಿಧಿಸಿದರೆ ಅದು ಭಯಾನಕ ಪರಿಣಾಮವನ್ನು ಬೀರುತ್ತದೆ. ನೀವು ಅತ್ಯಂತ ನಿರ್ದಯವಾಗಿ ವರ್ತಿಸಿದ್ದೀರಿ" ಎಂದು ನ್ಯಾಯಾಲಯ ಹೇಳಿದೆ.

9ನೇ ತರಗತಿಯಿಂದಲ್ಲ, ನಿಮ್ಮ ತ್ರಿಭಾಷಾ ಸೂತ್ರವನ್ನು 5-6 ನೇ ಕ್ಲಾಸ್ ನಿಂದ ಜಾರಿಗೆ ತನ್ನಿ: CBSE ನಿಯಮದ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿ
ಯಾವುದೇ ಹೊಸ ಭಾಷೆಯನ್ನು 5 ಅಥವಾ 6 ನೇ ತರಗತಿಯಿಂದ ಪರಿಚಯಿಸಬೇಕು ಎಂದು, ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠ ತಿಳಿಸಿದೆ. 9 ನೇ ತರಗತಿಯಿಂದ ಮೂರನೇ ಭಾಷೆಯನ್ನು ಪರಿಚಯಿಸದಂತೆ ಕೇಂದ್ರ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ: ಉಪಸಭಾಪತಿ ಎಂ.ಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು; ಗಾಯತ್ರಿ ಶಾಂತೇಗೌಡ ಮೇಲುಗೈ!
ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ನಿಂದ ಗಾಯತ್ರಿ ಶಾಂತೇಗೌಡ ಸ್ಪರ್ಧಿಸಿದ್ದರು.

ಯಾವ ರೀತಿಯ ಯುವ ಐಕಾನ್? ಹಾಸ್ಯನಟನಿಗೆ 3 ಲಕ್ಷ ರೂ ದಂಡ ವಿಧಿಸಿ, ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್
Samay Raina: ಪ್ರಕರಣವೊಂದರ ವಿಚಾರಣೆ ವೇಳೆ ಖ್ಯಾತ ಸ್ಟ್ಯಾಂಡ್‌ಅಪ್ ಹಾಸ್ಯನಟ ಮತ್ತು ಯೂಟ್ಯೂಬರ್ ಸಮಯ್ ರೈನಾಗೆ ದೇಶದ ಸರ್ವೋಚ್ಛ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ 3 ಲಕ್ಷ ರೂಪಾಯಿ ದಂಡ ವಿಧಿಸಿದೆ. ಆ ಕುರಿತ ವರದಿ ಇಲ್ಲಿದೆ.
ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ SITಗೆ ಸುಪ್ರೀಂ ಕೋರ್ಟ್ ನಿರ್ದೇಶನ
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠವು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ.

