supreme court

ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ; ಜೀವರಾಜ್ ಕಥೆ ಏನು?
ರಾಜಕೀಯ

ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ; ಜೀವರಾಜ್ ಕಥೆ ಏನು?

ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್‌ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ ಒಂದೇ ವಾರದಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಳ್ಳುವಂತಾಗಿದೆ.

ಗೆಲುವಿನ ಅಂತರದ ಬಗ್ಗೆ ಹೊಸದಾಗಿ ಅರ್ಜಿ ಸಲ್ಲಿಸಿ: ಮಮತಾಗೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಗೆಲುವಿನ ಅಂತರದ ಬಗ್ಗೆ ಹೊಸದಾಗಿ ಅರ್ಜಿ ಸಲ್ಲಿಸಿ: ಮಮತಾಗೆ ಸುಪ್ರೀಂ ಕೋರ್ಟ್ ಸೂಚನೆ

ಹಿರಿಯ ವಕೀಲ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು 31 ಸ್ಥಾನಗಳಲ್ಲಿ, ಗೆಲುವಿನ ಅಂತರವು ಡಿಲೀಟ್ ಮಾಡಲಾದ ಮತಗಳ ಸಂಖ್ಯೆಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ.

ತಮಿಳುನಾಡು ಸರ್ಕಾರ ರಚನೆ ಸರ್ಕಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಐಪಿಎಸ್ ಅಧಿಕಾರಿ
ದೇಶ

ತಮಿಳುನಾಡು ಸರ್ಕಾರ ರಚನೆ ಸರ್ಕಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಐಪಿಎಸ್ ಅಧಿಕಾರಿ

ರಾಜ್ಯಪಾಲರು, ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡುತ್ತಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐಪಿಎಸ್ ಅಧಿಕಾರಿ ಎಂ ರಾಮಸುಬ್ರಮಣಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮನ್ರೇಗಾ ಪುನರ್ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ..!
ರಾಜ್ಯ

ಮನ್ರೇಗಾ ಪುನರ್ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ..!

ಕೇಂದ್ರ ಸರ್ಕಾರ ಮನ್ರೇಗಾಗೆ ಬದಲಾಗಿ VB-G RAM-G ಕಾಯ್ದೆ ಜಾರಿಗೊಳಿಸಿರುವುದಕ್ಕೆ ರಾಜ್ಯ ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿ, ಎಂಎನ್‌ಆರ್‌ಇಜಿಎ ಪುನರ್ ಸ್ಥಾಪನೆಗೆ ಆಗ್ರಹಿಸಿತ್ತು.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 33 ರಿಂದ 37ಕ್ಕೆ ಹೆಚ್ಚಳ: ಪ್ರಧಾನಿ ಮೋದಿ ಸಂಪುಟ ಅನುಮೋದನೆ!
ದೇಶ

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 33 ರಿಂದ 37ಕ್ಕೆ ಹೆಚ್ಚಳ: ಪ್ರಧಾನಿ ಮೋದಿ ಸಂಪುಟ ಅನುಮೋದನೆ!

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ED ಗೆ ನೊಟೀಸ್ ಕಳಿಸದ ರಿಜಿಸ್ಟ್ರಿ: ನಿಮ್ಮನ್ನ ನೀವು ಸೂಪರ್ ಸಿಜೆಐ ಎಂದು ಭಾವಿಸಿದ್ದೀರಾ? ಸುಪ್ರೀಂ ಕೋರ್ಟ್ ತರಾಟೆ!
ದೇಶ

ED ಗೆ ನೊಟೀಸ್ ಕಳಿಸದ ರಿಜಿಸ್ಟ್ರಿ: ನಿಮ್ಮನ್ನ ನೀವು ಸೂಪರ್ ಸಿಜೆಐ ಎಂದು ಭಾವಿಸಿದ್ದೀರಾ? ಸುಪ್ರೀಂ ಕೋರ್ಟ್ ತರಾಟೆ!

ತನ್ನದೇ ಆದ ಬ್ಯಾಕ್ ಆಫೀಸ್‌ಗೆ ಕಟುವಾದ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್, ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯ ವಿರುದ್ಧ ವಾಗ್ದಾಳಿ ನಡೆಸಿತು. ರಿಜಿಸ್ಟ್ರಿ ನಡವಳಿಕೆಯನ್ನು "ಅಸಹ್ಯಕರವಾದದ್ದು" ಎಂದು ಕರೆದಿದೆ.

ಮೂಲಭೂತ ಸೌಕರ್ಯಗಳ ನಿರಾಕರಣೆ: ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ರಾಜ್ಯ ಸರ್ಕಾರದ ವರದಿ ಕೇಳಿದ ಸುಪ್ರೀಂ ಕೋರ್ಟ್
ದೇಶ

ಮೂಲಭೂತ ಸೌಕರ್ಯಗಳ ನಿರಾಕರಣೆ: ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ರಾಜ್ಯ ಸರ್ಕಾರದ ವರದಿ ಕೇಳಿದ ಸುಪ್ರೀಂ ಕೋರ್ಟ್

ನಟನನ್ನು ಸದ್ಯ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಅಲ್ಲಿ ಸರಿಯಾದ ಬೆಳಕು ಮತ್ತು ಆಹಾರದಂತಹ ಮೂಲಭೂತ ಸೌಲಭ್ಯಗಳು ಇಲ್ಲ ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದರು.

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ: ಸುಪ್ರೀಂ ಕೋರ್ಟ್ ಬಳಿ ಕಷ್ಟ ಹೇಳಿಕೊಂಡ Actor Darshan
ರಾಜ್ಯ

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ: ಸುಪ್ರೀಂ ಕೋರ್ಟ್ ಬಳಿ ಕಷ್ಟ ಹೇಳಿಕೊಂಡ Actor Darshan

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಹರಸಾಹಸ ಪಡುತ್ತಿದ್ದು, ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂ ಕೋರ್ಟ್; TMCಗೆ ಹಿನ್ನಡೆ
ದೇಶ

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂ ಕೋರ್ಟ್; TMCಗೆ ಹಿನ್ನಡೆ

ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಚುನಾವಣಾ ಆಯೋಗದ ಮಾರ್ಗಸೂಚಿಗಳು ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.