supreme court

ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?
ಜೀವರಕ್ಷಕ ಕ್ರಮಗಳನ್ನು ಹಿಂತೆಗೆದುಕೊಳ್ಳುವುದನ್ನು ಒಳಗೊಂಡಿರುವ ನಿಷ್ಕ್ರಿಯ ದಯಾಮರಣವನ್ನು ಮೊದಲು ಸುಪ್ರೀಂ ಕೋರ್ಟ್ 2011 ರ ಅರುಣಾ ಶಾನ್ಬಾಗ್ ಪ್ರಕರಣದಲ್ಲಿ ಗುರುತಿಸಿತು. ನಂತರ 2018 ರಲ್ಲಿ ಕಾಮನ್ ಕಾಸ್ vs ಯೂನಿಯನ್ ಆಫ್ ಇಂಡಿಯಾ ತೀರ್ಪಿನ ಅಡಿಯಲ್ಲಿ ಕಾನೂನುಬದ್ಧ ಗೊಳಿಸಲಾಯಿತು.

ಮಹಿಳೆಯರಿಗೆ ಸಮಾನ ಅವಕಾಶ: ದೇಶಾದ್ಯಂತ 'ಏಕರೂಪ ನಾಗರಿಕ ಸಂಹಿತೆ' ಜಾರಿಗೆ ಸುಪ್ರೀಂ ಕೋರ್ಟ್ ಒಲವು!
ಮುಸ್ಲಿಂ ಮಹಿಳೆಯರೇ ಸಲ್ಲಿಸಿರುವ ಅರ್ಜಿಯಲ್ಲಿ ನ್ಯಾಯಾಂಗ ಮಧ್ಯಪ್ರವೇಶ ಮಾಡುವುದು ಸೂಕ್ತ ಎಂದು ಪೀಠ ಹೇಳಿತು. ಇದಕ್ಕೆ ಉತ್ತರಿಸಿದ ಭೂಷಣ್, ಅರ್ಜಿದಾರರಲ್ಲಿ ಕೆಲವರು ಮುಸ್ಲಿಂ ಮಹಿಳೆಯರಿದ್ದಾರೆ ಎಂದರು.

ನಡೆದರೆ ತಪ್ಪೇನು?: ದಕ್ಷಿಣ ಕನ್ನಡ, ಉಡುಪಿ ಹೊರಗೆ 'ಕಂಬಳ' ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರತಾಗಿ ಬೇರೆ ಯಾವುದೇ ಸ್ಥಳದಲ್ಲಿ ಕಂಬಳ ನಡೆಸುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸದಂತೆ ತಡೆಯಬೇಕೆಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

Watch | ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ 56 ಸಾವಿರ ನೇಮಕಾತಿಗೆ ಸಂಪುಟ ಸಭೆ ಒಪ್ಪಿಗೆ; ಪರಿಶಿಷ್ಟ ಜಾತಿಗಳ (ಒಳ ಮೀಸಲಾತಿ) ವಿಧೇಯಕ 2025ಕ್ಕೆ ರಾಜ್ಯಪಾಲರ ಸಹಿ

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು!
ಇತ್ತೀಚಿಗೆ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ.

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಕೋರ್ಟ್ ಸೂಚನೆ
ಆದೇಶವನ್ನು ಅನುಸರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದ ನ್ಯಾಯಾಲಯ, ಯಾವುದೇ ರೂಪದಲ್ಲಿ ತನ್ನ ನಿರ್ದೇಶನಗಳನ್ನು ಧಿಕ್ಕರಿಸಿದರೆ "ಗಂಭೀರ ಕ್ರಮ" ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ.

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ
ಇತರ ರಾಜ್ಯಗಳಿಂದ ನಿಯೋಜಿಸಲಾದ ನ್ಯಾಯಾಧಿಕಾರಿಗಳ ವೆಚ್ಚವನ್ನು ಭಾರತೀಯ ಚುನಾವಣಾ ಆಯೋಗವೇ ಭರಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಅಮೆರಿಕ: ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿರುವ ಸುಂಕಗಳ ವಸೂಲಿ ನಾಳೆಯಿಂದ ಬಂದ್
ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA) ಅಡಿಯಲ್ಲಿ ವಿಧಿಸಲಾಗಿದ್ದ ಸುಂಕಗಳಿಗೆ ಸಂಬಂಧಿಸಿದ ಸುಂಕ ಕೋಡ್ಗಳನ್ನು ಅಮೆರಿಕಾ ಸಮಯದಂತೆ ನಾಳೆ ಬೆಳಗಿನ ಸಮಯ 12:01ರಿಂದ (ಭಾರತೀಯ ಸಮಯ ಸಂಜೆ 5.30) ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಸಂಸ್ಥೆ ಹೇಳಿದೆ.

