supreme court

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ
ಇತರ ರಾಜ್ಯಗಳಿಂದ ನಿಯೋಜಿಸಲಾದ ನ್ಯಾಯಾಧಿಕಾರಿಗಳ ವೆಚ್ಚವನ್ನು ಭಾರತೀಯ ಚುನಾವಣಾ ಆಯೋಗವೇ ಭರಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಅಮೆರಿಕ: ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿರುವ ಸುಂಕಗಳ ವಸೂಲಿ ನಾಳೆಯಿಂದ ಬಂದ್
ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA) ಅಡಿಯಲ್ಲಿ ವಿಧಿಸಲಾಗಿದ್ದ ಸುಂಕಗಳಿಗೆ ಸಂಬಂಧಿಸಿದ ಸುಂಕ ಕೋಡ್ಗಳನ್ನು ಅಮೆರಿಕಾ ಸಮಯದಂತೆ ನಾಳೆ ಬೆಳಗಿನ ಸಮಯ 12:01ರಿಂದ (ಭಾರತೀಯ ಸಮಯ ಸಂಜೆ 5.30) ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಸಂಸ್ಥೆ ಹೇಳಿದೆ.

ಸುಪ್ರೀಂ ಕೋರ್ಟ್ ತೀರ್ಪಿಗೆ ಡೋಂಟ್ ಕೇರ್: ಶೇ.10ರಷ್ಟು ಜಾಗತಿಕ ಸುಂಕ ಘೋಷಿಸಿದ Donald Trump; ಭಾರತ ವ್ಯಾಪಾರ ಒಪ್ಪಂದ ವಿಷಯ ಪ್ರಸ್ತಾಪ; Video
ಸುಪ್ರೀಂಕೋರ್ಟ್ ನೀಡಿದ ತೀರ್ಪು, ಜಾಗತಿಕ ಮಟ್ಟದಲ್ಲಿ ದೇಶಗಳೊಂದಿಗೆ ವ್ಯಾಪಾರ ನಿಯಂತ್ರಿಸುವ ಮತ್ತು ಶುಲ್ಕ ವಿಧಿಸುವ ಕ್ರಮಗಳನ್ನು ಹೊಂದಿದೆ.
ಪಶ್ಚಿಮ ಬಂಗಾಳದ SIR ಕಾರ್ಯಕ್ಕೆ ನ್ಯಾಯಾಧೀಶರನ್ನು ನಿಯೋಜಿಸುವಂತೆ ಸುಪ್ರೀಂ ಕೋರ್ಟ್ ಆದೇಶ
ಫೆಬ್ರುವರಿ 28 ರೊಳಗೆ ರಾಜ್ಯದ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲು ಮತ್ತು ನಂತರ ಪೂರಕ ಪಟ್ಟಿಗಳನ್ನು ನೀಡಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತು.

ಬಹುಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಿರ್ದೇಶಕ ವಿಕ್ರಮ್ ಭಟ್, ಪತ್ನಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್!
ವಿವಾದವು ಹೆಚ್ಚಾಗಿ ವ್ಯಾಪಾರ- ವಹಿವಾಟಿನಿಂದ ಉಂಟಾದಂತೆ ತೋರುತ್ತಿದೆ ಎಂದು ಪರಿಗಣಿಸಿದ ನ್ಯಾಯಾಲಯ, ಪ್ರಕರಣವು ಮುಂದುವರಿಯುತ್ತಿರುವಾಗ ನಿರಂತರ ಕಸ್ಟಡಿ ಬಂಧನ ಸಮರ್ಥಿಸುವುದಿಲ್ಲ ಎಂದು ಹೇಳಿದೆ.

ಉಚಿತ ಕೊಡುಗೆಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜಕೀಯದಲ್ಲಿ 'ಫ್ರೀಬೀಸ್' ಸಂಸ್ಕೃತಿ ಕುರಿತು ಸುಪ್ರೀಂ ಕೋರ್ಟ್ ಖಂಡನೆ
ರಾಜ್ಯಗಳು ಬಡವರನ್ನು ಬೆಂಬಲಿಸುವುದು ಅರ್ಥವಾಗುವಂತಹದ್ದು. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತವಾಗಿ ನೀಡುವುದು ತಪ್ಪು ಎಂದು ಹೇಳಿದೆ.

ಸ್ತನ ಹಿಡಿದು, ಪೈಜಾಮಾ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಸ್ತನಗಳನ್ನು ಹಿಡಿದು ಪೈಜಾಮಾದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ. ಅತ್ಯಾಚಾರಕ್ಕೆ ಸಿದ್ಧತೆ ಅಷ್ಟೇ ಎಂದು ಹೇಳುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತೀವ್ರವಾಗಿ ಖಂಡಿಸಿದ ಸುಪ್ರೀಂ ಕೋರ್ಟ್.

ನಟಿ ಪ್ರತ್ಯುಷಾ ಅನುಮಾನಾಸ್ಪದ ಸಾವು ಪ್ರಕರಣ: 4 ವಾರಗಳಲ್ಲಿ ಶರಣಾಗುವಂತೆ ಸಿದ್ದಾರ್ಥ್ ರೆಡ್ಡಿಗೆ ಸುಪ್ರೀಂ ಕೋರ್ಟ್ ಸೂಚನೆ; 24 ವರ್ಷಗಳ ಬಳಿಕ ಅಂತಿಮ ತೀರ್ಪು ಪ್ರಕಟ..!
ಪ್ರತ್ಯೂಷಾ ಮತ್ತು ಸಿದ್ಧಾರ್ಥ ರೆಡ್ಡಿ ಹೈದರಾಬಾದ್ನಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದ ವೇಳೆ ಪ್ರೀತಿಯಲ್ಲಿ ಬಿದ್ದಿದ್ದರು. ಬಳಿಕ ಪ್ರತ್ಯುಷಾ ಸಿನಿರಂಗ ಪ್ರವೇಶಿಸಿದರೆ, ಸಿದ್ಧಾರ್ಥ ರೆಡ್ಡಿ ಇಂಜಿನಿಯರಿಂಗ್ಗೆ ಸೇರಿದ್ದರು.

ಮದುವೆಗೂ ಮುನ್ನ ಹೇಗೆ ಸೆಕ್ಸ್ ನಲ್ಲಿ ತೊಡಗಿಸಿಕೊಳ್ಳಲು ಸಾಧ್ಯ? ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಗರಂ!
ಈಗಾಗಲೇ ಎರಡನೇ ಮದುವೆಯಾಗಿದ್ದರೂ, ಮತ್ತೋರ್ವ ಮಹಿಳೆಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆಯಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ.

