supreme court

ಬಿಹಾರ ಚುನಾವಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಪ್ರಶಾಂತ್ ಕಿಶೋರ್ ಅರ್ಜಿ; ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ!
ದೇಶ

ಬಿಹಾರ ಚುನಾವಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಪ್ರಶಾಂತ್ ಕಿಶೋರ್ ಅರ್ಜಿ; ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ!

ಪ್ರಶಾಂತ್ ಕಿಶೋರ್ ಪಕ್ಷದ ಅರ್ಜಿ ಶುಕ್ರವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ; Video
ದೇಶ

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ; Video

ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಮಮತಾ ಹೇಳಿದ್ದಾರೆ.

ಖಾಸಗಿ ಮಾಹಿತಿಯ ಕಳ್ಳತನ: 'ಗೌಪ್ಯತೆ' ಹಕ್ಕು ಉಲ್ಲಂಘನೆ; ವಾಟ್ಸಾಪ್, ಮೆಟಾಗೆ ಸುಪ್ರೀಂ ಕೋರ್ಟ್ ತರಾಟೆ!
ದೇಶ

ಖಾಸಗಿ ಮಾಹಿತಿಯ ಕಳ್ಳತನ: 'ಗೌಪ್ಯತೆ' ಹಕ್ಕು ಉಲ್ಲಂಘನೆ; ವಾಟ್ಸಾಪ್, ಮೆಟಾಗೆ ಸುಪ್ರೀಂ ಕೋರ್ಟ್ ತರಾಟೆ!

ವಾಟ್ಸಾಪ್‌ನ "take it or leave it” ಗೌಪ್ಯತಾ ನೀತಿಯ ಮೇಲೆ 213.14 ಕೋಟಿ ರೂ.ಗಳ ದಂಡ ವಿಧಿಸುವ ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಆದೇಶದ ವಿರುದ್ಧ ವಾಟ್ಸಾಪ್ ಮತ್ತು ಮೆಟಾ ಸಲ್ಲಿಸಿದ ಮೇಲ್ಮನವಿಗಳನ್ನು ಆಲಿಸಿದ ನ್ಯಾಯಪೀಠ

ಸೋನಮ್ ವಾಂಗ್ಚುಕ್ ಲಡಾಖ್ ನ್ನು ನೇಪಾಳವನ್ನಾಗಿಸಲು ಬಯಸುತ್ತಿದ್ದಾರೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ
ದೇಶ

ಸೋನಮ್ ವಾಂಗ್ಚುಕ್ ಲಡಾಖ್ ನ್ನು ನೇಪಾಳವನ್ನಾಗಿಸಲು ಬಯಸುತ್ತಿದ್ದಾರೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಪ್ರಸನ್ನ ವರಾಲೆ ಅವರ ಪೀಠ ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಅವರು ತಮ್ಮ ಪತಿಯ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ...

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ದೇಶ

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಒಂದು ತಿಂಗಳೊಳಗೆ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.

ಆಟಿಸಂಗೆ ಸ್ಟೆಮ್ ಸೆಲ್ ಚಿಕಿತ್ಸೆ ನಿಷೇಧಿಸಿದ ಸುಪ್ರೀಂ ಕೋರ್ಟ್: ತೀರ್ಪು ಏಕೆ ಮುಖ್ಯ
ದೇಶ

ಆಟಿಸಂಗೆ ಸ್ಟೆಮ್ ಸೆಲ್ ಚಿಕಿತ್ಸೆ ನಿಷೇಧಿಸಿದ ಸುಪ್ರೀಂ ಕೋರ್ಟ್: ತೀರ್ಪು ಏಕೆ ಮುಖ್ಯ

ಅನುಮೋದಿತ, ಮೇಲ್ವಿಚಾರಣೆ ಮಾಡಲಾದ ಕ್ಲಿನಿಕಲ್ ಪ್ರಯೋಗಗಳ ಚೌಕಟ್ಟಿನ ಹೊರಗೆ ಆಟಿಸಂಗೆ ಸ್ಟೆಮ್ ಸೆಲ್ ಚಿಕಿತ್ಸೆ ನೀಡುವುದು ಅನೈತಿಕ ಮಾತ್ರವಲ್ಲ, ವೈದ್ಯಕೀಯ ದುಷ್ಕೃತ್ಯಕ್ಕೂ ಸಮಾನವಾಗಿದೆ ಎಂದು ನ್ಯಾಯಾಲಯ

'ಅಪಾಯಕಾರಿ ಪರಿಣಾಮಕ್ಕೆ ಕಾರಣ, ಸಮಾಜ ವಿಭಜನೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!
ದೇಶ

'ಅಪಾಯಕಾರಿ ಪರಿಣಾಮಕ್ಕೆ ಕಾರಣ, ಸಮಾಜ ವಿಭಜನೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!

ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ ಕುರಿತು ಸುಪ್ರೀಂ ಕೋರ್ಟ್ ಪ್ರಮುಖ ತೀರ್ಪು ನೀಡಿದ್ದು, 'ಅಸ್ಪಷ್ಟ, ದುರುಪಯೋಗ ಸಾಧ್ಯತೆ' ಕಾರಣ ನೀಡಿ ಹೊಸ ನಿಯಮಗಳನ್ನು ತಡೆ ಹಿಡಿದಿದೆ.

ಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸಿದರೆ, ಯಾರೂ ಕೆಲಸಕ್ಕೆ ನೇಮಿಸಿಕೊಳ್ಳಲ್ಲ: ಸುಪ್ರೀಂ ಕೋರ್ಟ್
ದೇಶ

ಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸಿದರೆ, ಯಾರೂ ಕೆಲಸಕ್ಕೆ ನೇಮಿಸಿಕೊಳ್ಳಲ್ಲ: ಸುಪ್ರೀಂ ಕೋರ್ಟ್

ಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ಪಿಎಲ್ಐ ಸಲ್ಲಿಸಲಾಗಿತ್ತು.

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ; 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ
ದೇಶ

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ; 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ

ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯ ಬಾರಾಮತಿ ಬಳಿ ವಿಮಾನ ಅಪಘಾತಕ್ಕೀಡಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಮತ್ತು ಇತರ ನಾಲ್ವರು ಸಾವಿಗೀಡಾಗಿದ್ದಾರೆ.