supreme court

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಡುವು
ರಾಜ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಡುವು

ನೂತನವಾಗಿ ರಚನೆಯಾಗಿರುವ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ'ದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ಸಿಜೆಐ ಪೀಠವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

'ಗಂಡಸರ ಮನಸ್ಸೂ ಅರ್ಥವಾಗಲ್ಲ, ಯಾವಾಗ ರೇಪ್‌/ಕೊಲೆ ಮಾಡ್ತಾರೋ ಗೊತ್ತಿಲ್ಲ': ನಟಿ ರಮ್ಯಾ ವಿವಾದಾತ್ಮಕ ಪೋಸ್ಟ್
ರಾಜ್ಯ

'ಗಂಡಸರ ಮನಸ್ಸೂ ಅರ್ಥವಾಗಲ್ಲ, ಯಾವಾಗ ರೇಪ್‌/ಕೊಲೆ ಮಾಡ್ತಾರೋ ಗೊತ್ತಿಲ್ಲ': ನಟಿ ರಮ್ಯಾ ವಿವಾದಾತ್ಮಕ ಪೋಸ್ಟ್

ಪ್ರಾಣಿ ಪ್ರಿಯೆ ಆಗಿರುವ ರಮ್ಯಾ ಅವರು, ಗಂಡಸರ ಮನಸ್ಸನ್ನು ಅರ್ಥ ಮಾಡಿಕೊಳ್ಳೋಕೆ ಆಗಲ್ಲ. ಅವರು ಯಾವಾಗ ಅತ್ಯಾಚಾರ/ಕೊಲೆ ಮಾಡುತ್ತಾರೆಂದು ಗೊತ್ತಿಲ್ಲ. ಹಾಗಾದ್ರೆ ಎಲ್ಲ ಪುರುಷರನ್ನು ಜೈಲಿಗೆ ಹಾಕ್ಬೇಕಾ?

ಕಚ್ಚುತ್ತೋ, ಇಲ್ಲವೋ ಎಂದು ನಾಯಿಯ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾಗದು: ಸುಪ್ರೀಂ ಕೋರ್ಟ್
ದೇಶ

ಕಚ್ಚುತ್ತೋ, ಇಲ್ಲವೋ ಎಂದು ನಾಯಿಯ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾಗದು: ಸುಪ್ರೀಂ ಕೋರ್ಟ್

ನಾಯಿಗಳು ಕಚ್ಚುತ್ತವೆ ಎಂಬುದಷ್ಟೇ ವಿಚಾರವಲ್ಲ. ದ್ವಿಚಕ್ರ ವಾಹನಗಳಲ್ಲಿ ಚಲಿಸುವವರನ್ನು ನಾಯಿಗಳು ಕಚ್ಚಬಹುದು ಅಥವಾ ಅಟ್ಟಾಡಿಸಿಕೊಂಡು ಹೋಗಬಹುದು.ಸವಾರರು ಕೆಳಗೆ ಬಿದ್ದು ಅಪಘಾತಕ್ಕೀಡಾಗುವ ಅಪಾಯವಿದೆ.

ದೇಶದ್ರೋಹ ಆರೋಪ: ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ ಕುರಿತು ಉಮರ್ ಖಾಲಿದ್ ಮೊದಲ ಪ್ರತಿಕ್ರಿಯೆ..
ದೇಶ

ದೇಶದ್ರೋಹ ಆರೋಪ: ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ ಕುರಿತು ಉಮರ್ ಖಾಲಿದ್ ಮೊದಲ ಪ್ರತಿಕ್ರಿಯೆ..

ಮೇಲ್ನೋಟಕ್ಕೆ ಉಮರ್ ಖಾಲಿದ್ ವಿರುದ್ಧ ಆರೋಪ ನಿಜ ಎಂದು ತೋರುತ್ತದೆ ಎಂದಿರುವ ನ್ಯಾಯಾಲಯ, ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣವಿದೆ ಎಂದು ಹೇಳಿದೆ. 2020ರ ಸೆಪ್ಟೆಂಬರ್ 13 ರಿಂದಲೂ ಖಾಲಿದ್ ಜೈಲಿನಲ್ಲಿದ್ದಾರೆ.

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ದೇಶ

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು.

'ಅವನನ್ನು ಗಲ್ಲಿಗೇರಿಸುವವರೆಗೂ ಹೋರಾಟ': ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ
ದೇಶ

'ಅವನನ್ನು ಗಲ್ಲಿಗೇರಿಸುವವರೆಗೂ ಹೋರಾಟ': ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ

"ಆರೋಪಿ, ಬಿಜೆಪಿ ಮಾಜಿ ಶಾಸಕನನ್ನು ಗಲ್ಲಿಗೇರಿಸುವವರೆಗೆ" ಕಾನೂನು ಹೋರಾಟ ಮುಂದುವರಿಸುವುದಾಗಿ ಸಂತ್ರಸ್ತೆ ಪ್ರತಿಜ್ಞೆ ಮಾಡಿದ್ದಾರೆ.

ಅರಾವಳಿ ಬೆಟ್ಟಗಳು, ಶ್ರೇಣಿಗಳ ಕುರಿತ ವ್ಯಾಖ್ಯಾನ: ನವೆಂಬರ್ 20 ರ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ!
ದೇಶ

ಅರಾವಳಿ ಬೆಟ್ಟಗಳು, ಶ್ರೇಣಿಗಳ ಕುರಿತ ವ್ಯಾಖ್ಯಾನ: ನವೆಂಬರ್ 20 ರ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ!

ಈ ವಿಷಯದಲ್ಲಿ ಹೆಚ್ಚಿನ ಸ್ಪಷ್ಟೀಕರಣದ ಅಗತ್ಯವಿದೆ ಎಂದು ಹೇಳಿರುವ ಸುಪ್ರೀಂಕೋರ್ಟ್, ಕೇಂದ್ರ ಹಾಗೂ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿದೆ.

Unnao Rape Case: ಕುಲದೀಪ್ ಸಿಂಗ್ ಸೆಂಗಾರ್'ಗೆ ಹಿನ್ನಡೆ; ಜೀವಾವಧಿ ಶಿಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ದೇಶ

Unnao Rape Case: ಕುಲದೀಪ್ ಸಿಂಗ್ ಸೆಂಗಾರ್'ಗೆ ಹಿನ್ನಡೆ; ಜೀವಾವಧಿ ಶಿಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಒಬ್ಬ ವ್ಯಕ್ತಿಯು ಪ್ರಬಲ ಸ್ಥಾನದಲ್ಲಿದ್ದರೆ, ಅಪರಾಧವನ್ನು ಮರೆ ಮಾಚುವ ಸಾಧ್ಯತೆ ಹೆಚ್ಚಿರುತ್ತದೆ. ಈ ಪ್ರಕರಣದಲ್ಲಿ ಅವರು ಆ ಪ್ರದೇಶದ ಅತ್ಯಂತ ಪ್ರಭಾವಿ ಶಾಸಕರಾಗಿದ್ದರು. ಹೀಗಾಗಿ ಅವರನ್ನು ಬಿಡುಗಡೆ ಮಾಡಬಾರದು.

ನಿವೃತ್ತಿಗೂ ಮುನ್ನ ಅನೇಕ ಆದೇಶ ನೀಡುವ ಜಡ್ಜ್ ಗಳು ಫೈನಲ್ ಓವರ್ ನಲ್ಲಿ ಬ್ಯಾಟರ್ ಸಿಕ್ಸರ್ ಗಳ ಹೊಡೆದಂತೆ! ಏನಿದು ಟ್ರೆಂಡ್? ಸುಪ್ರೀಂ ಕೋರ್ಟ್ ಆಕ್ಷೇಪ
ದೇಶ

ನಿವೃತ್ತಿಗೂ ಮುನ್ನ ಅನೇಕ ಆದೇಶ ನೀಡುವ ಜಡ್ಜ್ ಗಳು ಫೈನಲ್ ಓವರ್ ನಲ್ಲಿ ಬ್ಯಾಟರ್ ಸಿಕ್ಸರ್ ಗಳ ಹೊಡೆದಂತೆ! ಏನಿದು ಟ್ರೆಂಡ್? ಸುಪ್ರೀಂ ಕೋರ್ಟ್ ಆಕ್ಷೇಪ

ನಿವೃತ್ತಿಗೆ ಕೇವಲ 10 ದಿನ ಬಾಕಿ ಇರುವಂತೆಯೇ ತನ್ನನ್ನು ಅಮಾನತುಮಾಡಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಧ್ಯಪ್ರದೇಶದ ಪ್ರದಾನ ಮತ್ತು ಜಿಲ್ಲಾ ನ್ಯಾಯಾಧೀಶರು ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠ ನಡೆಸಿತು.