supreme court

ದೆಹಲಿ ವಾಯುಮಾಲಿನ್ಯ ತಡೆಗೆ ಸುಪ್ರೀಂ ಕೋರ್ಟ್ ಕಠಿಣ ಕ್ರಮ: BS-6 ವಾಹನಗಳಿಗೆ ಮಾತ್ರ ಪ್ರವೇಶ; ಪೆಟ್ರೋಲ್ ಖರೀದಿಗೆ PUC ಕಡ್ಡಾಯ!
ದೆಹಲಿಯಲ್ಲಿ ವಾಯುಮಾಲಿನ್ಯದ ಬಿಕ್ಕಟ್ಟು ತೀವ್ರಗೊಂಡಿದ್ದು, ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದ ಹಿನ್ನೆಲೆ ಪರಿಸ್ಥಿತಿ ನಿಭಾಯಿಸಲು ಸುಪ್ರೀಂ ಕೋರ್ಟ್ ಒಂದಷ್ಟು ಕಠಿಣ ಆದೇಶಗಳನ್ನುಹೊರಡಿಸಿದೆ.

ದೇವರಿಗೂ ವಿಶ್ರಾಂತಿ ಬೇಕು: ವಿಶೇಷ ಪೂಜೆ ಹೆಸರಿನಲ್ಲಿ ಶ್ರೀಮಂತರಿಂದ ದೇವರ ಶೋಷಣೆ; ಸುಪ್ರೀಂ ಕೋರ್ಟ್ ಅಸಮಾಧಾನ
ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಮುಚ್ಚಿದ ನಂತರವೂ ದೇವರಿಗೆ ಒಂದು ನಿಮಿಷವೂ ವಿಶ್ರಾಂತಿ ನೀಡುವುದಿಲ್ಲ. ಆ ವೇಳೆ ದೇವರನ್ನು ಹೆಚ್ಚು ಶೋಷಣೆ ಮಾಡಲಾಗುತ್ತಿದೆ. ಭಾರೀ ಹಣ ಪಾವತಿಸಬಲ್ಲ ಶ್ರೀಮಂತರಿಗೆ ವಿಶೇಷ ಪೂಜೆಗೆ ಅವಕಾಶ ನೀಡಲಾಗುತ್ತಿದೆ.

'ಏನೋ ತಪ್ಪಾಗಿದೆ...': ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ!
ಕರೂರ್ ಕಾಲ್ತುಳಿತ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮದ್ರಾಸ್ ಹೈಕೋರ್ಟ್ನ ಕಾರ್ಯನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಸುಪ್ರೀಂ ಕೋರ್ಟ್ನಲ್ಲೂ ಪ್ರಜ್ವಲ್ಗೆ ಹಿನ್ನಡೆ; ಅತ್ಯಾಚಾರ ಪ್ರಕರಣ ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿದ್ದ ಅರ್ಜಿ ವಜಾ!
ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.

ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್ಗೆ ಚಪ್ಪಲಿ ಏಟು! Video
ಸುಪ್ರೀಂ ಕೋರ್ಟ್ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರಿಗೆ ಇಂದು ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯದ ಆವರಣದಲ್ಲಿ ಚಪ್ಪಲಿಯಿಂದ ಥಳಿಸಲಾಯಿತು.

SIR ಗೆ ಅಸಹಕಾರ ತೋರಿದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತರಾಟೆ; BLO ಗಳಿಗೆ ಬೆದರಿಕೆ ತಡೆಯುವಂತೆ ECI ಗೆ ಸೂಚನೆ
ಪರಿಸ್ಥಿತಿಯನ್ನು ಪರಿಹರಿಸಲು ವಿಫಲವಾದರೆ "ಅರಾಜಕತೆಗೆ ಕಾರಣವಾಗಬಹುದು" ಎಂದು ಸರ್ವೋಚ್ಛ ನ್ಯಾಯಾಲಯ ಎಚ್ಚರಿಸಿದೆ.

ಕುರ್ಚಿ ಕದನದ ನಡುವೆಯೇ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್; ಸುಪ್ರೀಂ ಕೋರ್ಟ್ ನೋಟಿಸ್!
ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು.

'ಜನ ಸಾಮಾನ್ಯರಿಗಾಗಿ ಸುಪ್ರೀಂ ಕೋರ್ಟ್': ಬಲವಾದ ಸಂದೇಶ ರವಾನಿಸಿದ CJI ಸೂರ್ಯಕಾಂತ್!
ಸೂಕ್ತ ಸಮಯಾವಧಿ ಮತ್ತು ರಾಷ್ಟ್ರೀಯ ಏಕೀಕೃತ ನ್ಯಾಯಾಂಗ ನೀತಿ ಆಧಾರಿತವಾಗಿ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥ ತಮ್ಮ ಆದ್ಯತೆ ಎಂದಿದ್ದಾರೆ.

IndiGo Crisis | ಒಂದೇ ದಿನ 400 ವಿಮಾನಗಳ ಹಾರಾಟ ರದ್ದು; ಸುಪ್ರೀಂ ಕೋರ್ಟ್ ತಲುಪಿದ ಪ್ರಕರಣ
ಇಂಡಿಗೋ ಶನಿವಾರ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಂದ 400 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಿದೆ.

