supreme court

NEET reforms: ನಂದನ್ ನಿಲೇಕಣಿ ನೇತೃತ್ವದ ಸಮಿತಿ ತಿಂಗಳಾಂತ್ಯದೊಳಗೆ ಮೊದಲ ವರದಿ ಸಲ್ಲಿಸಲಿದೆ; ಸುಪ್ರೀಂ ಕೋರ್ಟ್'ಗೆ ಕೇಂದ್ರದ ಮಾಹಿತಿ
ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಪೀಠವು ನೀಲೇಕಣಿ ಸಮಿತಿಗೆ ನೆರವಾಗುತ್ತಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಜಂಟಿ ಕಾರ್ಯದರ್ಶಿಗೆ ಸೂಚಿಸಿತು.

ಶ್ರೀದೇವಿ ಕೋಟ್ಯಂತರ ಮೌಲ್ಯದ ಆಸ್ತಿ ಹಕ್ಕಿಗೆ ಬಡಿದಾಟ? ಬೋನಿ ಕಪೂರ್, ಜಾನ್ವಿ, ಖುಷಿಗೆ 'ಸುಪ್ರೀಂ' ನೋಟಿಸ್!
ದಿವಂಗತ ಬಾಲಿವುಡ್ ನಟಿ ಶ್ರೀದೇವಿಗೆ ಸೇರಿದ ಚೆನ್ನೈನಲ್ಲಿರುವ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಸಮಯದಿಂದ ಕಾನೂನು ವಿವಾದ ನಡೆಯುತ್ತಿದೆ. ಈ ವಿಷಯ ಈಗ ಸುಪ್ರೀಂ ಕೋರ್ಟ್‌ಗೆ ತಲುಪಿದೆ.

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4 ರಷ್ಟು MDR ಶುಲ್ಕ! ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ
ಸೂಕ್ತ ಶಾಸನಬದ್ಧ ರಕ್ಷಣೆಗಳು, ಪಾರದರ್ಶಕತೆ ಅಥವಾ ಜನರೊಂದಿಗೆ ಸಮಾಲೋಚನೆಯಿಲ್ಲದೆ ಈ ಶುಲ್ಕವನ್ನು ಜಾರಿಗೆ ತರಲಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ಡ್ರಾಮಾ ಬಿಡಿ, ಎರಡು ವಾರದಲ್ಲಿ 2 ಕೋಟಿ ರೂ ಠೇವಣಿ ಇಡಿ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ
ಇಂದು ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಸುಪ್ರೀಂ ಪೀಠ, ರಾಜ್‌ಪಾಲ್ ಯಾದವ್ ಅವರಿಗೆ ಎರಡು ವಾರಗಳಲ್ಲಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಕನಿಷ್ಠ 2 ಕೋಟಿ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶವನ್ನೇ ನಕಲು ಮಾಡಿ ಜೈಲಿನಿಂದ ಪಾರಾಗಿದ್ದ ಜೀವಾವಧಿ ಕೈದಿ: 8 ವರ್ಷಗಳ ಬಳಿಕ ಶಂಕರ್ ಆರ್ಮುಗಂ, ಜೈಲು ಸಿಬ್ಬಂದಿ ಶ್ರೀಕಾಂತ್ ಬಂಧನ
ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನೇ ನಕಲಿ ಮಾಡಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಜೀವಾವಧಿ ಸಜಾ ಕೈದಿ ಶಂಕರ್ ಆರ್ಮುಗಂ ಮತ್ತು ಆತನಿಗೆ ನಕಲಿ ಆದೇಶ ಸೃಷ್ಟಿಸಲು ನೆರವಾಗಿದ್ದ ಜೈಲು ಸಿಬ್ಬಂದಿ ಶ್ರೀಕಾಂತ್‌ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

15ನೇ ಹಣಕಾಸು ಆಯೋಗದ 2,186 ಕೋಟಿ ರೂ ಅನುದಾನಕ್ಕೆ ಕತ್ತರಿ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದು..!
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದು ಸಂಪೂರ್ಣ ಅನ್ಯಾಯವಾಗಿದೆ.

ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕಿರಿಯ CJP ಕಾರ್ಯಕರ್ತೆಗೆ ಕಿರುಕುಳ, ಬೆದರಿಕೆ ಹಾಕಿದ್ದಕ್ಕೆ ಸುಪ್ರೀಂ ಕೋರ್ಟ್ ಗರಂ!
ಸಿಜೆಪಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ, 14 ವರ್ಷದ ಬಾಲಕಿಗೆ ಬೆದರಿಕೆ ಮತ್ತು ಕಿರುಕುಳ ಆರೋಪವನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವೆಂದು ಪರಿಗಣಿಸಿದೆ.

'ತಾಯಿಯ ಪಾದಗಳನ್ನು ಮುಟ್ಟಿ ಕ್ಷಮೆ ಕೇಳಿ': ಪೋಷಕರ ಆಸ್ತಿ ಕಬಳಿಸಲು ಯತ್ನಿಸಿದ ಮಗನಿಗೆ ಸುಪ್ರೀಂ ಕೋರ್ಟ್ ಛೀಮಾರಿ!
ನೀವು ಹೋಗಿ ನಿಮ್ಮ ತಾಯಿಯ ಪಾದಗಳನ್ನು ಮುಟ್ಟಿ ಕ್ಷಮೆ ಕೇಳಬೇಕು. ನಿಮ್ಮ ಎಲ್ಲಾ ತಪ್ಪುಗಳಿಗೆ ಕ್ಷಮೆ ಯಾಚಿಸಿ, ಎಂದು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಎನ್. ಕೋಟಿಸ್ವರ್ ಸಿಂಗ್ ಅವರಿದ್ದ ಪೀಠವು ಸೂಚಿಸಿತು.

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!
ಕಾನೂನಿನಲ್ಲಿ ವೈವಾಹಿಕ ಅತ್ಯಾಚಾರಕ್ಕೆ ವಿನಾಯಿತಿ ಇರುವಾಗ ಪತ್ನಿಯ ಮೇಲಿನ ಅತ್ಯಾಚಾರ ಆರೋಪದಲ್ಲಿ ಪತಿ ವಿರುದ್ಧ ಹೇಗೆ ವಿಚಾರಣೆ ನಡೆಸಬಹುದೇ? ಇದನ್ನು ಹೇಗೆ ಸಮನ್ವಯಗೊಳಿಸುತ್ತೀರಿ?

